ತಮಾಷೆ ಮಾಡಿದ್ದಕ್ಕೆ 9 ವರ್ಷದ ಬಾಲಕಿಯನ್ನು ಬಾವಿಗೆ ತಳ್ಳಿ ಹತ್ಯೆ

ತನ್ನ ಬಗ್ಗೆ ತಮಾಷೆ ಮಾಡಿದಳು ಎಂಬ ಕಾರಣಕ್ಕೆ 9 ವರ್ಷ ಬಾಲಕಿಯನ್ನು ದುಷ್ಕರ್ಮಿಯೊಬ್ಬ ಬಾವಿಗೆ ತಳ್ಳಿ, ಆಕೆಯ ಮೇಲೆ ಕಲ್ಲೆಸೆದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ...

ಬೆಂಗಳೂರು ಗ್ರಾಮಾಂತರ | ಆನೇಕಲ್‌ ಪುರಸಭಾ ಸದಸ್ಯನ ಬರ್ಬರ ಹತ್ಯೆ

ಆನೇಕಲ್ ಪುರಸಭಾ ಸದಸ್ಯನ ಬರ್ಬರ ಹತ್ಯೆ ಮಾಡಿರುವ ಘಟನೆ ಬುಧವಾರ (ಜುಲೈ 24) ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್‌ ಪಟ್ಟಣದ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. ಆನೇಕಲ್ ಪುರಸಭೆ ಸದಸ್ಯ ರವಿ ಅಲಿಯಾಸ್ ಸ್ಕ್ರ್ಯಾಪ್‌...

ಬೆಂಗಳೂರು | ಪಿಜಿಗೆ ನುಗ್ಗಿ ಯುವತಿಯ ಹತ್ಯೆ

ದುಷ್ಕರ್ಮಿಯೊಬ್ಬ ಮಹಿಳಾ ಪಿಜಿಗೆ ನುಗ್ಗಿ, ಯುವತಿಗೆ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ ಕೋರಮಂಗಲದ ವಿ.ಆರ್ ಲೇಔಟ್‌ನಲ್ಲಿರುವ ಭಾರ್ಗವಿ ಲೇಡೀಸ್ ಹೋಮ್ಸ್‌ನಲ್ಲಿ ಘಟನೆ ನಡೆದಿದೆ. ಮೃತ ಯುವತಿಯನ್ನು ಬಿಹಾರ...

ಆಂಧ್ರ ಪ್ರದೇಶ | ಜನನಿಬಿಡ ಮುಖ್ಯ ರಸ್ತೆಯಲ್ಲೇ ವೈಎಸ್‌ಆರ್‌ಸಿಪಿ ಯುವ ಮುಖಂಡನ ಬರ್ಬರ ಹತ್ಯೆ

ವೈಎಸ್‌ಆರ್‌ಸಿಪಿಯ ಯುವ ಮುಖಂಡನೊಬ್ಬನನ್ನು ಜನನಿಬಿಡ ರಸ್ತೆಯಲ್ಲೇ ಮಾರಕಾಸ್ತ್ರದಿಂದ ಕಡಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ವಿನುಕೊಂಡ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತ ಯುವಕನನ್ನು 27 ವರ್ಷದ ಶೇಖ್ ರಶೀದ್...

ಉತ್ತರಾಖಂಡ | 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ; ಬಿಜೆಪಿ ನಾಯಕನ ವಿರುದ್ಧ ದೂರು

ಹರಿದ್ವಾರದಲ್ಲಿ 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ನಾಯಕ ಮತ್ತು ಉತ್ತರಾಖಂಡದ ಒಬಿಸಿ ಆಯೋಗದ ಸದಸ್ಯರ ಪೈಕಿ ಇಬ್ಬರನ್ನು ಬುಧವಾರ ಬಂಧಿಸಲಾಗಿದೆ. ರೂರ್ಕಿ-ಹರಿದ್ವಾರ ಹೆದ್ದಾರಿಯಲ್ಲಿ ಸಂತ್ರಸ್ತೆಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹತ್ಯೆ