ಹಾಥರಸ್ ಕಾಲ್ತುಳಿತ | ಸಾವು ಅನಿವಾರ್ಯ, ವಿಧಿಯಿಂದ ಯಾರೂ ತಪ್ಪಿಸಿಕೊಳ್ಳಲಾಗದು: ಭೋಲೆ ಬಾಬಾ!

ಸುಮಾರು 121 ಮಂದಿಯ ಜೀವವನ್ನು ಬಲಿ ಪಡೆದುಕೊಂಡ ಹಾಥರಸ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಅಲಿಯಾಸ್ ನಾರಾಯಣ್ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾ, "ಸಾವು ಅನಿವಾರ್ಯ,...

‘ಹಾಥರಸ್ ಕಾಲ್ತುಳಿತ ಆಕಸ್ಮಿಕವಲ್ಲ ಪಿತೂರಿ’ ಎಂದ ಭೋಲೆ ಬಾಬಾ ಪರ ವಕೀಲ!

ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಅಲಿಯಾಸ್ ನಾರಾಯಣ್ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾ ಸತ್ಸಂಗದಲ್ಲಿ ನಡೆದ ಹಾಥರಸ್ ಕಾಲ್ತುಳಿತ ಪ್ರಕರಣವು ಆಕಸ್ಮಿಕವಲ್ಲ ಪಿತೂರಿಯಾಗಿದೆ ಎಂದು ಭೋಲೆ ಬಾಬಾ ಪರ ವಕೀಲ ಎಪಿ ಸಿಂಗ್...

ಹಾಥರಸ್ ಕಾಲ್ತುಳಿತ | ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿ ಯೋಗಿ ಆದಿತ್ಯನಾಥ್‌ಗೆ ರಾಹುಲ್ ಗಾಂಧಿ ಪತ್ರ

ಸುಮಾರು 120ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಹಾಥರಸ್ ಕಾಲ್ತುಳಿತದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ. ಸಂತ್ರಸ್ತ...

ಹಾಥರಸ್ ಕಾಲ್ತುಳಿತ ದುರಂತ: ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದಾರೆ. ಶುಕ್ರವಾರ ಮುಂಜಾನೆ ದೆಹಲಿಯಿಂದ ಹಾಥರಸ್‌ಗೆ ರಸ್ತೆ ಮೂಲಕ ಅಲಿಗಢ್‌ನ ಪಿಲಾಖ್ನಾ...

‘ಹತ್ರಾಸ್ ಕಾಲ್ತುಳಿತಕ್ಕೆ ಕಾರಣವೇನು’? ಮಾಧ್ಯಮಗಳು ವರದಿ ಮಾಡಲು ತಡ ಮಾಡಿದ್ದೇಕೆ?

ಹತ್ರಾಸ್ ಕಾಲ್ತುಳಿತದಿಂದಾದ ಅಗಾಧ ಸಾವು-ನೋವು ದೇಶದ ಜನರ ಕರಳು ಹಿಸುಕುವಂತೆ ಮಾಡಿದೆ. ಸುದ್ದಿ ವಾಹಿನಿಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹತ್ರಾಸ್‌ ನೆಲದ ಮೇಲೆ ಹಾಗೂ ಸ್ಥಳೀಯ ಆಸ್ಪತ್ರೆಗಳಲ್ಲಿ ಬಿದ್ದಿದ್ದ ಮೃತದೇಹಗಳ ಚಿತ್ರಗಳು-ವಿಡಿಯೋಗಳು ವೈರಲ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹತ್ರಾಸ್ ಕಾಲ್ತುಳಿತ