ಗಾಜಾ ಕದನ ವಿರಾಮಕ್ಕೆ ಇಸ್ರೇಲ್ – ಹಮಾಸ್ ಒಪ್ಪಿಗೆ

ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಮಧ್ಯವರ್ತಿಗಳು ಬುಧವಾರ ಘೋಷಿಸಿದ್ದಾರೆ. ಆ ಮೂಲಕ ಗಾಜಾ ಪಟ್ಟಿಯಲ್ಲಿ 15 ತಿಂಗಳಿನಿಂದ ನಡೆಯುತ್ತಿರುವ ವಿನಾಶಕಾರಿ ಯುದ್ಧಕ್ಕೆ ವಿರಾಮ ಸಿಗಲಿದೆ. ಖತರ್‌ ರಾಜಧಾನಿಯಲ್ಲಿ ವಾರಗಳ...

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ವಿರುದ್ಧ ಬಂಧನ ವಾರೆಂಟ್ ಜಾರಿ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು, ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಹಮಾಸ್ ನಾಯಕ ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಗುರುವಾರ ಬಂಧನ ವಾರೆಂಟ್ ಹೊರಡಿಸಿದೆ...

ಗಾಜಾದಲ್ಲಿ ಯುದ್ಧವನ್ನು ನಿಲ್ಲಿಸುತ್ತಾರಾ ಟ್ರಂಪ್; ಅಧಿಕೃತ ಹೇಳಿಕೆ ನೀಡಿದ ಹಮಾಸ್

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ತಾವು ಗೆದ್ದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಏಳು ನಿರ್ಣಾಯಕ ರಾಜ್ಯಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಡೆಮಾಕ್ರೆಟಿಕ್ ಪಕ್ಷಕ್ಕೆ ಎರಡನೇ ಬಾರಿ ಸೋಲಿನ ರುಚಿ ತೋರಿಸಿದ್ದಾರೆ. ಅಧ್ಯಕ್ಷೀಯ...

ನಮ್ಮವರನ್ನು ಬಿಟ್ಟರೆ, ನಿಮ್ಮನ್ನು ಉಳಿಸುತ್ತೇವೆ: ಹಮಾಸ್‌ಗೆ ಇಸ್ರೇಲ್ ಪ್ರಧಾನಿ ಎಚ್ಚರಿಕೆ

ಶಸ್ತ್ರಾಸ್ತ್ರಗಳನ್ನು ಬದಿಗಿಟ್ಟು ನಮ್ಮ ಒತ್ತೆಯಾಳುಗಳನ್ನು ಬಿಟ್ಟು ಬಿಡಿ, ನಾವು ನಿಮ್ಮನ್ನು ಬದುಕಲು ಬಿಡುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್‌ ನೇತನ್ಯಾಹು ಅವರು ಹಮಾಸ್ ಉದ್ದೇಶಿಸಿ ಹೇಳಿದ್ದಾರೆ. ಗುರುವಾರ ಇಸ್ರೇಲ್ ಸೇನೆ ಹಮಾಸ್ ಸಂಘಟನೆಯ ಮುಖ್ಯಸ್ಥ...

ಆತ್ಮವಂಚನೆಯ ಬ್ಯಾಂಡು, ನರಸತ್ತವರ ಡ್ಯಾನ್ಸು: ಪ್ಯಾಲೆಸ್ತೀನಿನ ಸಾವುನೋವು ಅತ್ತತ್ತ, ನಮ್ಮ ದೇಶಬಾಂಧವರ ಮನವಿತ್ತಿತ್ತ

ಅಣ್ವಸ್ತ್ರ ಸಂಬಂಧದ ಇಂದಿನ ಆತಂಕದ ಮೂಲವಿರುವುದು ಇಸ್ರಯೇಲಿನ ಕಿಡಿಗೇಡಿತನದ ನಡೆಯಲ್ಲಿ. ಆದರೆ ಬುಧ್ಯರು, ತಮ್ಮ ಬರಹದಲ್ಲಿ, ಇದು ಯಾವುದೂ ತಮಗೆ ತಿಳಿಯದು ಎಂಬಂತೆ ನಟಿಸುತ್ತ, ಇಸ್ರಯೇಲಿನ ನೀಚತನಕ್ಕೆ ಪ್ರತಿಯಾಗಿ ಇರಾನ್ ಹಮ್ಮಿಕೊಳ್ಳಲು ಪ್ರಯತ್ನಿಸುತ್ತ ಬಂದಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಮಾಸ್