ಗಾಜಾದಲ್ಲಿ 10 ಸಾವಿರಕ್ಕೂ ಹೆಚ್ಚು ಅಮಾಯಕರ ಹತ್ಯೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಈ ವಿನಾಶವನ್ನು ಬೆಂಬಲಿಸುತ್ತಿರುವ ಸರ್ಕಾರಗಳಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಟ್ವಿಟರ್ನಲ್ಲಿ ಪೋಸ್ಟ್ ಮಾಡಿರುವ ಅವರು,...
ಅಕ್ಟೋಬರ್ ಏಳರಂದು ಹಮಾಸ್ ನಡೆಸಿದ ದಾಳಿಯಲ್ಲಿ ಸತ್ತವರ ಸಂಖ್ಯೆ 1200 ಎಂದು ಇಸ್ರೇಲ್ ಪರಿಷ್ಕರಿಸಿದೆ. ಈ ಹಿಂದೆ ಇಸ್ರೇಲ್ ಅಂದು ಸಾವಿಗೀಡಾದವರ ಸಂಖ್ಯೆ 1400 ಎಂದಿತ್ತು.
'ಅಕ್ಟೋಬರ್ 7 ರ ಹತ್ಯಾಕಾಂಡಕ್ಕೆ ಬಲಿಯಾದವರ ಸಂಖ್ಯೆ...
ವಿಶ್ವಸಂಸ್ಥೆ ಹಾಗೂ ಹಲವು ದೇಶಗಳ ಮನವಿಯ ಹೊರತಾಗಿಯೂ ಗಾಝಾ ಪಟ್ಟಣದಲ್ಲಿ ಕದನ ವಿರಾಮ ಘೋಷಿಸಲು ಇಸ್ರೇಲ್ ನಿರಾಕರಿಸಿದೆ. ಆದರೆ ನಿತ್ಯ 4 ಗಂಟೆಗಳ ಕಾಲ ಸೇನಾ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಅಮೆರಿಕ ತಿಳಿಸಿದೆ.
ಮಾನವೀಯ ನೆರವಿಗಾಗಿ...
ಗಾಝಾ ಪಟ್ಟಿ ಮರು ಆಕ್ರಮಿಸಿಕೊಳ್ಳುವ ಇಸ್ರೇಲ್ ಸೇನೆಯ ನಡೆಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ವಿರೋಧ ವ್ಯಕ್ತಪಡಿಸಿದ್ದಾರೆ.
''ಇಸ್ರೇಲ್ ಸೇನಾ ಪಡೆಗಳು ಗಾಝಾ ಪಟ್ಟಿಯನ್ನು ಮರು ಆಕ್ರಮಿಸಿಕೊಳ್ಳುವುದು ಸರಿಯಾದ ಕ್ರಮವಲ್ಲ ಎಂದು ಭಾವಿಸಿದ್ದಾರೆ'' ಎಂದು...
ಪಶ್ಚಿಮ ಏಷ್ಯಾದಲ್ಲಿ ಈಗ ಮೂಡಿರುವ ಬಿಕ್ಕಟ್ಟಿಗೆ ಹಮಾಸ್ ಕೂಡಾ ಒಂದು ಕಾರಣ ಎಂದು ಭಾರತ ಹೇಳಿಕೆ ನೀಡಿದೆ.
ಇದೇ ಮೊದಲ ಬಾರಿಗೆ ಈ ರೀತಿಯ ಹೇಳಿಕೆ ನೀಡಿರುವ ವಿದೇಶಾಂಗ ಸಚಿವಾಲಯ, ಗಾಝಾದ ಮೇಲೆ ನಿರಂತರವಾಗಿ...