ಹರಿಯಾಣ ವಿಧಾನಸಭೆ ಚುನಾವಣೆ: ಬಿಜೆಪಿ ಮುನ್ನಡೆಗೆ ಆಪ್‌ ಕಾರಣವಾಯಿತೆ?

ಹರಿಯಾಣದಲ್ಲಿ ಬಿಜೆಪಿ ಮುನ್ನಡೆಗೆ ಆಪ್‌ ಕಾರಣಾವಾಯಿತೆ ಎಂಬ ಚರ್ಚೆಗಳು ಈಗ ಶುರುವಾಗಿದೆ. ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತಗಳನ್ನು ಆಪ್‌ ಕಸಿದುಕೊಂಡ ಕಾರಣ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ ಎಂಬ ಅಭಿಪ್ರಾಯ ಎಲ್ಲಡೆ ವ್ಯಕ್ತವಾಗುತ್ತಿದೆ ಮಧ್ಯಾಹ್ನ...

ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್, ಹರಿಯಾಣದಲ್ಲಿ ಬಿಜೆಪಿ ಮುನ್ನಡೆ

ಜಮ್ಮು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಕಣಿವೆ ರಾಜ್ಯದಲ್ಲಿ ಕಾಂಗ್ರೆಸ್ - ಎನ್‌ಸಿ ಮೈತ್ರಿಕೂಟ ಮುಂದಿದ್ದರೆ, ಹರಿಯಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 90 ಕ್ಷೇತ್ರಗಳ ಜಮ್ಮು ಕಾಶ್ಮೀರದಲ್ಲಿ...

ಜಮ್ಮು-ಕಾಶ್ಮೀರ, ಹರಿಯಾಣ ಮತ ಎಣಿಕೆ: ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ

ಹರಿಯಾಣ, ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭಗೊಂಡಿದ್ದು,ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ.  ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ 464 ಪಕ್ಷೇತರ ಅಭ್ಯರ್ಥಿಗಳು ಸೇರಿ 1,031 ಮಂದಿ ಕಣದಲ್ಲಿದ್ದಾರೆ.10...

ಚುನಾವಣೋತ್ತರ ಸಮೀಕ್ಷೆ | ಹರಿಯಾಣದಲ್ಲಿ ಬಿಜೆಪಿಯ ಹುಟ್ಟಡಗಿಸುತ್ತೆ ಕಾಂಗ್ರೆಸ್‌!

ಶನಿವಾರ, ಹರಿಯಾಣ ವಿಧಾನಸಭೆಗೆ ಮತದಾನ ನಡೆದಿದೆ. ಚುನಾವಣೋತ್ತರ ಸಮೀಕ್ಷೆಗಳ ಹೊರಬೀಳುತ್ತಿವೆ. ಹರಿಯಾಣದಲ್ಲಿ ಬಿಜೆಪಿಯ 10 ವರ್ಷದ ಆಡಳಿತಕ್ಕೆ ಅಲ್ಲಿನ ಮತದಾರರು ಅಂತ್ಯ ಹಾಡಿದ್ದು, ಕಾಂಗ್ರೆಸ್‌ ಭರ್ಜರಿ ಜಯ ಸಾಧಿಸಲಿದೆ ಎಂದು ಸಮೀಕ್ಷೆಗಳು...

ಹರಿಯಾಣವನ್ನು ಕಾಡುತ್ತಿದೆ ಮಾಲಿನ್ಯ; ಆದರೂ, ಯಾಕೆ ಚುನಾವಣಾ ವಿಷಯವಾಗಿಲ್ಲ?

ನನ್ನ ಮೂರು ವರ್ಷದ ಮೊಮ್ಮಗಳು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಾವು ವಾಸಿಸುವ ಸ್ಥಳದಲ್ಲಿ ಹೆಚ್ಚು ಮಾಲಿನ್ಯ ಇರುವುದರಿಂದ ವೈದ್ಯರು ನಮಗೆ ಹೊರಗೆ ಹೋಗಲು ಹೇಳಿದ್ದಾರೆ. ಆದರೆ, ಎಲ್ಲಿಗೆ ಹೋಗುವುದು. ನಮ್ಮ ಜೀವ, ಜೀವನ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹರಿಯಾಣ