ಕಾಂಗ್ರೆಸ್ ಕಾರ್ಯಕರ್ತೆ ಕೊಲೆ ಪ್ರಕರಣ: ಓರ್ವ ಆರೋಪಿಯ ಬಂಧನ

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಕೊಲೆಗೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿರುವುದಾಗಿ ಸೋಮವಾರ ತಿಳಿಸಿದ್ದಾರೆ. ಶನಿವಾರ ನರ್ವಾಲ್ ಅವರ ಮೃತದೇಹವು ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಮೃತ ಮಹಿಳೆಯ ಗುರುತು ಪತ್ತೆಯಾಗಿರಲಿಲ್ಲ....

ಕಾಂಗ್ರೆಸ್‌ ಕಾರ್ಯಕರ್ತೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ

ಸೂಟ್‌ಕೇಸ್‌ನಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಹರಿಯಾಣದ ರೋಹ್ಟಕ್‌ನಲ್ಲಿ ನಡೆದಿದೆ. ಮೃತ ಮಹಿಳೆ ತಮ್ಮ ಕಾರ್ಯಕರ್ತೆ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ. ರೋಹ್ಟಕ್‌ನ ಸಂಪ್ಲಾ ಬಸ್‌ ನಿಲ್ದಾಣದ ಬಳಿ ದೊಡ್ಡ ನೀಲಿ ಸೂಟ್‌ಕೇಸ್‌ನಲ್ಲಿ...

ಹರಿಯಾಣ, ಮಹಾರಾಷ್ಟ್ರ ಮತದಾರರ ಪಟ್ಟಿ ಬಿಡುಗಡೆ ಕೋರಿ ಕಾಂಗ್ರೆಸ್ ಅರ್ಜಿ: 3 ತಿಂಗಳಲ್ಲಿ ಇತ್ಯರ್ಥವೆಂದ ಇಸಿಐ

2009 ಮತ್ತು 2024ರ ನಡುವೆ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ನಡೆದ ಚುನಾವಣೆಗಳಿಗೆ ಮತದಾರರ ಪಟ್ಟಿಯನ್ನು ಕೋರಿ ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಸಲ್ಲಿಸಿರುವ ಅರ್ಜಿಯನ್ನು ಮೂರು ತಿಂಗಳ ಒಳಗಾಗಿ ಇತ್ಯರ್ಥಗೊಳಿಸಲಾಗುವುದು ಎಂದು...

ಹರಿಯಾಣ | ಅಂಬೇಡ್ಕರ್ ಪ್ರತಿಮೆ ಧ್ವಂಸ : ಪರಿಸ್ಥಿತಿ ಉದ್ವಿಗ್ನ

ಹರಿಯಾಣದ ಗುರುಗ್ರಾಮ ಜಿಲ್ಲೆಯ ಕಂಕ್ರೋಲಾ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದ್ದು, ಘಟನೆ ಬಳಿಕ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ...

ಮೊದಲ ಬಾರಿಗೆ ಶಾಸಕಿಯಾಗಿ ದೆಹಲಿ ಮುಖ್ಯಮಂತ್ರಿ ಹುದ್ದೆಗೇರಿದ ರೇಖಾ ಗುಪ್ತಾ; ಯಾರಿವರು?

ಬಿಜೆಪಿಯಿಂದ ಮೂರು ಬಾರಿ ಮುನ್ಸಿಪಲ್ ಕೌನ್ಸಿಲರ್ ಆಗಿದ್ದ ರೇಖಾ, ಶಾಲಿಮಾರ್ ಬಾಗ್‌ನ ಚೊಚ್ಚಲ ಶಾಸಕಿಯಾಗಿ ಗೆದ್ದು, ಈಗ ದೆಹಲಿಯ ಮುಖ್ಯಮಂತ್ರಿಯಾಗಿದ್ದಾರೆ. ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ... ದೆಹಲಿಯ ಶಾಲಿಮಾರ್ ಬಾಗ್‌ನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹರಿಯಾಣ