ಹರಿಹರ ನಗರದಲ್ಲಿ ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಹಾಕಲು ಎಸ್ಜೆವಿಪಿ ಕಾಲೇಜು ಆವರಣವನ್ನು ನಿಗದಿಪಡಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಪರವಾನಿಗೆಯನ್ನು ರದ್ದುಪಡಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ಆಗ್ರಹಿಸಿದೆ.
ನಗರಸಭೆ ಆಯುಕ್ತರಿಗೆ...
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಸುತ್ತಮುತ್ತಲಿನ ಹಳ್ಳಿಯ ಜನರಿಗೆ ಹರಿಹರ ನಗರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಆದರೆ ಆಸ್ಪತ್ರೆಗೆ ಬರುವ ರೋಗಿಗಳು, ಸಂಬಂಧಿಕರು ಆಸ್ಪತ್ರೆಯ ಆವರಣ ನೋಡಿ ಭಯ ಪಡುವ ಪ್ರಸಂಗ...
ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ '108' ಆ್ಯಂಬುಲೆನ್ಸ್ಗಳನ್ನು ಒದಗಿಸಿದೆ. ಹೋಬಳಿ ಮಟ್ಟದ ಬಹುತೇಕ ಆಸ್ಪತ್ರೆಗಳಲ್ಲೂ '108' ಆ್ಯಂಬುಲೆನ್ಸ್ಗಳಿವೆ. ಆದರೆ, ಅವುಗಳು ಬಳಕೆಯಾಗುತ್ತಿಲ್ಲ ಎಂಬ ಆರೋಪಗಳಿವೆ. ಸರ್ಕಾರಿ ಆಸ್ಪತ್ರೆಗಳಿಗೆ '108' ಆ್ಯಂಬುಲೆನ್ಸ್ ವಾಹನವನ್ನು ಕೊಡುವುದು...
ಕಾಲೇಜು ಸೇರಿ ನಾಲ್ಕು ದಿನವಷ್ಟೇ ತರಗತಿಗೆ ತೆರಳಿದ್ದ ವಿದ್ಯಾರ್ಥಿಯೊಬ್ಬರು ವಸತಿ ಕಾಲೇಜಿನ ಕಾಂಪೌಂಡ್ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕುರುಬರಹಳ್ಳಿ ಬಳಿಕ ಮಾನ್ಯತಾ ಪಬ್ಲಿಕ್...
ದಾವಣಗೆರೆ ಜಿಲ್ಲೆಯಲ್ಲಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಪರಿಣಾಮ ಭತ್ತ, ಅಡಿಕೆ, ಬಾಳೆ ಸೇರಿದಂತೆ ಅಪಾರ ಪ್ರಮಾಣ ಬೆಳೆ ಹಾನಿ ಉಂಟಾಗಿದೆ. ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಒಟ್ಟು ರೂ. 10.90...