ಬೆಂಗಳೂರು ಸೇರಿ ರಾಜ್ಯದ 14 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಸೋಮವಾರ ಬೆಳಿಗ್ಗೆಯಿಂದ ಮೋಡಕವಿದ ವಾತಾವರಣವಿದೆ. ಶನಿವಾರ ಹಲವೆಡೆ ಮಳೆಯಾಗಿತ್ತು. ಆದರೆ ಭಾನುವಾರ ಮೋಡವಿದ್ದರೂ ಬೆಂಗಳೂರಿನಲ್ಲಿ ಮಳೆ...

ಹಾವೇರಿ ಗದಗ ಸೇರಿದಂತೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ

ರಾಜ್ಯದ ಎಲ್ಲೆಡೆ ಒಣ ಹವೆಯ ವಾತಾವರಣ ಕಂಡುಬರುತ್ತಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜೆಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವಂಬರ್ 10 ಮತ್ತು...

ನವೆಂಬರ್ 8ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ನವೆಂಬರ್ 8ರಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ, ಮಲೆನಾಡು ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದ್ದು, ಮುಂದಿನ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಆರು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 16ರವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆಯಿದೆ...

ಉಡುಪಿ | ಮುಂದುವರಿದ ಮಳೆ: ಹಲವು ಮನೆ ಜಲಾವೃತ; ಬಿಇಓಗಳಿಗೆ ರಜೆ ಘೋಷಣೆಯ ಜವಾಬ್ದಾರಿ

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಕರಂಬಳ್ಳಿ ವೆಂಕಟರಮಣ ಲೇಔಟ್ ನ ಹಲವು ಮನೆಗಳು ಜಲಾವೃತಗೊಂಡಿರುವ ಬಗ್ಗೆ ವರದಿಯಾಗಿದೆ. ಭಾರೀ ಮಳೆಯಿಂದ ಇಲ್ಲಿಗೆ ಸಮೀಪದಲ್ಲಿರುವ ತೋಡು ತುಂಬಿ ಹರಿಯುತ್ತಿದ್ದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹವಾಮಾನ ಇಲಾಖೆ ಮುನ್ಸೂಚನೆ