ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನ.27 ರಿಂದ ನ.29ರವರೆಗೆ ಸಾಧಾರಣ ಮಳೆಯಾಗಲಿದೆ. ಜತೆಗೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ, ಬಹುತೇಕ...
ಗುಜರಾತ್‌ನ 251 ತಾಲೂಕುಗಳ ಪೈಕಿ 230ಕ್ಕೂ ಹೆಚ್ಚು ತಾಲೂಕುಗಳಲ್ಲಿ ಗುಡುಗು ಸಹಿತ ಅಕಾಲಿಕ ಮಳೆಯಾಗಿದೆ. ಭಾನುವಾರ ಸಿಡಿಲು ಬಡಿದು ಅಪ್ರಾಪ್ತರು ಸೇರಿದಂತೆ ಸುಮಾರು 20 ಮಂದಿ ಸಾವನ್ನಪ್ಪಿದ್ದು, ಒಂಬತ್ತುಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ...
ರಾಜ್ಯದ ಕೆಲವೆಡೆ ಹಿಂಗಾರು ಚುರುಕುಗೊಂಡಿದ್ದು, ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ಒಣಹವೆಯ ವಾತಾವರಣವಿತ್ತು. ನವೆಂಬರ್ 23 ಮತ್ತು 24- ಈ...
“ದಕ್ಷಿಣ ಕನ್ನಡ, ಚಾಮರಾಜನಗರ ಜಿಲ್ಲೆಗಳಲ್ಲಿ ಶನಿವಾರ (ನ.18) ಸಾಧಾರಣ ಮಳೆಯಾಗಲಿದೆ” ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ...
ಕಳೆದ ಹಲವು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಜತೆಗೆ ತಂಪು ವಾತಾವರಣವಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನ.9 ಮತ್ತು 10 ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
"ನ.9ರಂದು...