ಅಕ್ಟೋಬರ್ 16ರವರೆಗೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಅಧಿಕ ಮಳೆಯಾಗಲಿದೆ. ಅಕ್ಟೋಬರ್ 17ರಂದು ಕರಾವಳಿ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ...
ಕಳೆದ ಮೂರು ತಿಂಗಳುಗಳಿಂದ ಮಳೆ ಅಬ್ಬರಕ್ಕೆ ಉತ್ತರ ಕರ್ನಾಟಕ ಜಿಲ್ಲೆಗಳು ತತ್ತರಿಸಿ ಹೋಗಿವೆ. ಇದೀಗ, ಮಳೆ ಅಬ್ಬರ ಕಡಿಮೆಯಾಗಿದೆ. ಆದಾಗ್ಯೂ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ....
ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಅದರಲ್ಲೂ, ಉತ್ತರ ಕರ್ನಾಟಕ ಭಾಗದ ಹಲವಾರು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅನಾಹುತಗಳು ಸಂಭವಿಸಿವೆ. ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಾಗಿಂದ ಸಾಕಷ್ಟ ಅವಾಂತರಗಳು ಸೃಷ್ಟಿಯಾಗಿವೆ. ಇನ್ನೂ 4...
ಕಲಬುರಗಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 27 ಹಾಗೂ 28ರಂದು ಎರಡು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳ ಸೂಚನೆಯಂತೆ ಡಿಡಿಪಿಐ ಸೂರ್ಯಕಾಂತ ಮದಾನೆ ಆದೇಶ ಹೊರಡಿಸಿದ್ದಾರೆ.
ಮುಂದಿನ 48 ಗಂಟೆಗಳ...
ಉತ್ತರದ ರಾಜ್ಯಗಳಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಹಲವಾರು ಮಂದಿ ಜೀವ ಕಳೆದುಕೊಂಡಿದ್ದಾರೆ. ಗುಜರಾತ್, ರಾಜಸ್ಥಾನ, ಹರಿಯಾಣ,...