ತೀವ್ರವಾದ ಶಾಖವು ನೇರವಾಗಿ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಕಾಣಿಸಿಕೊಳ್ಳುವ ಮಾನಸಿಕ ಅಸ್ವಸ್ಥತೆ ಆಕ್ರಮಣಶೀಲ ಮನಃಸ್ಥಿತಿಗೆ ಮತ್ತು ಕೆಲವೊಮ್ಮೆ ಇದು ಹಿಂಸಾಚಾರಕ್ಕೂ ತಿರುಗುವ ಸಂಭವವಿರುತ್ತದೆ. ತಂಪಾದ ವಾತಾವರಣ ಹೊಂದಿರುವ ನಗರಗಳಿಗಿಂತ...
ಒಂದೆಡೆ, ಶಾಖದ ಹೊರೆತದಿಂದ ಸಾವುಗಳು ಸಂಭವಿಸಿದರೆ, ಮತ್ತೊಂದೆಡೆ, ಶಾಖದ ಕಾರಣಕ್ಕಾಗಿಯೇ ಉಂಟಾಗುವ ಎಲ್-ನಿನೊ ಸೃಷ್ಟಿಸುವ ಅನಾಹುತಗಳಿಂದಲೂ ಜೀವ ಹಾನಿ ಎದುರಾಗಲಿದೆ. ಜಗತ್ತು ಇನ್ನಾದರೂ ಎಚ್ಚೆತ್ತುಕೊಳ್ಳಲೇಬೇಕು.
ಜಗತ್ತು ವೇಗವಾಗಿ ಬೆಳೆಯುತ್ತಿದೆ. ಅಭಿವೃದ್ಧಿ ಎಂಬ ಹೆಸರಿನ...
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಗ್ಗಿಸುವಲ್ಲಿ ರಾಜ್ಯ ಸರ್ಕಾರಗಳ ಪಾತ್ರವನ್ನು ಬಲಪಡಿಸುವುದು ಎಂದರೆ ರಾಷ್ಟ್ರೀಯ, ರಾಜ್ಯ ಮತ್ತು ಸ್ಥಳೀಯ ಆಡಳಿತದಲ್ಲಿ ಸಮನ್ವಯವನ್ನು ಸಾಧಿಸುವುದು. ಈ ಮೂಲಕ ರಾಜ್ಯಗಳಿಗೆ ತಮ್ಮ ಬಾಧ್ಯತೆಗಳು, ತಾವು ಸಾಧಿಸಬೇಕಾಗಿರುವ ಗುರಿ...
ಇನ್ನು ಕೇವಲ ಕೆಲವು ತಿಂಗಳುಗಳು ಕಳೆದರೆ ಪ್ಯಾರಿಸ್ ಒಪ್ಪಂದಕ್ಕೆ ಸಹಿ ಹಾಕಿ ದಶಕ ತುಂಬುತ್ತದೆ. ಹಾಗಾದರೆ ಈ ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಹವಾಮಾನ ಬದಲಾವಣೆಯನ್ನು ಎದುರಿಸುವ ನಿಟ್ಟಿನಲ್ಲಿ ಭಾರತ ಇದುವರೆಗೂ ಮಾಡಿದ್ದೇನು?...
ಭಾರತದಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಸಾಕಷ್ಟು ಆಸ್ತಿ-ಪಾಸ್ತಿ ನಷ್ಟ. ಸಾವು-ನೋವುಗಳು ಸಂಭವಿಸುತ್ತಿವೆ. ಜೊತೆಗೆ, ದೇಶವು ಭವಿಷ್ಯದ ಆಹಾರ ಸಮಸ್ಯೆಯ ಆತಂಕದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ, ತರಕಾರಿ ಬೆಲೆಗಳ ಏರಿಕೆ ನಿಧಾನಗತಿಯಲ್ಲಿ ಸಾಗುತ್ತಿದೆ.
ಭಾರತದ ವಿವಿಧ ನಗರಗಳಲ್ಲಿ...