ಬುಧವಾರ ಬೆಳಗ್ಗೆಯೇ ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಬುಧವಾರ ರಾತ್ರಿ ವೇಳೆಗೆ, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ....
ಬೆಳಗಾವಿ ಸೇರಿದಂತೆ ರಾಜ್ಯದ 18 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಯೆಲ್ಲೋ ಅಲರ್ಟ್ ಜಿಲ್ಲೆಗಳು:ಬೆಳಗಾವಿ, ರಾಮನಗರ, ಮೈಸೂರು, ಮಂಡ್ಯ,...
ಕಳೆದೊಂದು ವಾರದಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇನ್ನೂ ನಾಲ್ಕೈದು ದಿನ ಮಳೆ ಮುಂದುವರೆಯಲಿದ್ದು, ಕರ್ನಾಟಕದ 12 ಜಿಲ್ಲೆಗಳಲ್ಲಿ ಏಪ್ರಿಲ್ 3ರವರೆಗೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಾರ್ಚ್ ತಿಂಗಳಲ್ಲಿ...
ಕಳೆದೊಂದು ವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ರಾಜ್ಯದ 11 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿಯ ಮೂರು ಜಿಲ್ಲೆಗಳು,...
ಕಳೆದ ಮೂರು ದಿನಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಮುಂಗಾರು ಮಳೆಯಾಗುತ್ತಿದೆ. ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಹಲವಾರು ಮರಗಳು ಉರುಳಿಬಿದ್ದಿವೆ. ಭಾನುವಾರ ಮತ್ತು ಸೋಮವಾರ ಕೂಡ ಹಾಸನ, ಕೊಡಗು, ಬಾಗಲಕೋಟೆ ಹಾಗೂ...