ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. ಕೆಲವೆಡೆ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ತಿಳಿಸಿದೆ.
ಇಂದು(ಆಗಸ್ಟ್ 30) ಉಡುಪಿ, ಉತ್ತರ...
ಜಿಲ್ಲಾದ್ಯಂತ ಕಳೆದ ನಾಲ್ಕು ದಿನಗಳಿಂದ ಮಳೆ ಆಗುತ್ತಿದ್ದು, ಆ.27 ಹಾಗೂ ಆ.28ರಂದು ಜಿಲ್ಲೆಯಾದ್ಯಂತ 59 ಎಂ.ಎಂ ಮಳೆಯಾಗಿದ್ದು, ಭಾರಿ ಮಳೆಯಿಂದ ಜಿಲ್ಲೆಯಲ್ಲಿ 66,906 ಹೆಕ್ಟೇರ್ ಬೆಳೆ ಹಾನಿಯಾಗಿದೆ.
ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ...
ಬೆಳಗಾವಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಇಂದು ಒಂದೆರಡು ಬಾರಿ ತುಂತುರು ಮಳೆ ಬೀಳುವ ಸಾಧ್ಯತೆ ಇದೆ. ದಿನದ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಕನಿಷ್ಠ ತಾಪಮಾನ 21 ಡಿಗ್ರಿಯಷ್ಟಿದೆ.
ಆರ್ದ್ರತೆ ಶೇ....
ಜಿಲ್ಲಾದ್ಯಂತ ಸತತವಾಗಿ ಮಳೆಯಾಗುತ್ತಿರುವುದರಿಂದ ವಿಧ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಆ.29) ರಂದು ಶುಕ್ರವಾರ ರಜೆ ಘೋಷಿಸಲಾಗಿದೆ.
ತೀವ್ರವಾಗಿ ಮಳೆಯಾಗುತ್ತಿದ್ದು, ಹೆಚ್ಚಿನ...
ಬೀದರ್ ಜಿಲ್ಲಾದ್ಯಂತ ಕಳೆದ ಮಂಗಳವಾರ ಆರಂಭವಾದ ಮಳೆ ಬುಧವಾರ ರಾತ್ರಿಯಿಡೀ ಸುರಿಯಿತು, ಗುರುವಾರ ಸಂಜೆ ತನಕ ಎಡೆ ಬಿಡದೆ ಮುಂದುವರೆದಿದೆ. ನಿರಂತರ ಮಳೆಯಿಂದ ಜಿಲ್ಲೆಯ ನದಿ, ಕೆರೆ, ಕಟ್ಟೆಗಳು ಮೈದುಂಬಿ ಹರಿಯುತ್ತಿದ್ದು, ನಗರ...