ಬುದ್ಧನ ಜೀವನ ತತ್ವಗಳು ಎಲ್ಲ ಕಾಲಕ್ಕೂ ಬೆಲೆಯುಳ್ಳವುಗಳು ಆಗಿವೆ. ನೆಮ್ಮದಿಯ ಬದುಕಿಗೆ ಸರಳ ಜೀವನ ಮುಖ್ಯವಾಗಿದೆ. ಗೌತಮ ಬುದ್ಧರು ಜೀವನದ ಅರ್ಥವನ್ನು ಕಂಡುಕೊಂಡು ವಿಶ್ವದಲ್ಲಿ ಶಾಂತಿ, ನೆಮ್ಮದಿಯ ಜೀವನಕ್ಕೆ ತಮ್ಮನ್ನು ಅರ್ಪಿಸಿಕೊಂಡರು. ಅವರ...
ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ, ಹೋರಾಟಗಾರ ಆರ್.ಜಯಕುಮಾರ್ ಅವರ ಶ್ರದ್ಧಾಂಜಲಿ ಸಭೆಯನ್ನು ಹಾವೇರಿ ನಗರದ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಎಸ್ಎಫ್ಐ ಹಾಗೂ ಡಿವೈಎಫ್ಐ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಹಿರಿಯ ಹೋರಾಟಗಾರ,...
ತಿರುಪತಿಗೆ ಹೋಗುತ್ತಿದ್ದವರ ಕಾರು ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟು ಆರು ಮಂದಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದಿದೆ.
ರಾಣೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 4ರ ಹಲಗೇರಿ ಬೈಪಾಸ್‌ನಲ್ಲಿ ಅಪಘಾತ...
ಮಳೆಯಿಲ್ಲದೇ, ಬಿಸಿಲಿನ ಝಳಕ್ಕೆ ಕಂಗಾಲಾಗಿದ್ದ ಬೆಂಗಳೂರು ಜನರ ಮೊಗದಲ್ಲಿ ಇದೀಗ ಸಂತಸ ಮೂಡಿದೆ. 37 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಸೆಕೆಗೆ ಜನರು ಬೇಸತ್ತಿದ್ದರು. ಇದೀಗ, ಮಳೆಯಾಗಿರುವುದರಿಂದ ನಗರದಲ್ಲಿ ತಂಪಾದ ವಾತಾವರಣ ಮೂಡಿದೆ. ಬೆಂಗಳೂರು...
ಹಾವೇರಿ ಲೋಕಸಭಾ ಕ್ಷೇತ್ರದ ಚುನಾಚಣೆಯಲ್ಲಿ ಅಂತಿಮವಾಗಿ ಶೇ.77.60 ರಷ್ಟು ಮತದಾನವಾಗಿದೆ. ಮತ ಎಣಿಕೆ ಕಾರ್ಯ ಜೂನ್ 4ರಂದು ದೇವಗಿರಿ ಸರ್ಕಾರಿ ಎಂಜನಿಯರಿಂಗ್ ಕಾಲೇಜಿನಲ್ಲಿ ಜರುಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್...