ಬೆಳಗಾವಿ | ಭೀಕರ ಅಪಘಾತ; ಆರು ಮಂದಿ, ನಾಲ್ವರ ಸ್ಥಿತಿ ಗಂಭೀರ

ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೂ ನಾಲ್ವರಿಗೆ ತೀವ್ರ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ನಂದಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗೇನಕೊಪ್ಪದ...

ಹಾವೇರಿ | ಉದ್ಯೋಗ, ಶಿಕ್ಷಣ ಮೂಲಭೂತ ಹಕ್ಕಾಗಬೇಕು: ಬಸವರಾಜ ಪೂಜಾರ

ಸ್ವಾತಂತ್ರ್ಯ ಹೋರಾಟದ ಪ್ರಮುಖ ಆಶಯ ಸಮಾನತೆಯು ದೇಶದಲ್ಲಿ ಸಮರ್ಪಕವಾಗಿ ಜಾರಿಯಾಗಬೇಕಾದರೆ ಶಿಕ್ಷಣ ಮತ್ತು ಉದ್ಯೋಗ ಮೂಲಭೂತ ಹಕ್ಕಾಗಬೇಕಿದೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು. ಹಾವೇರಿ ನಗರದ ಹೊಯ್ಸಳ ಐಟಿಐ ಕಾಲೇಜಿನಲ್ಲಿ...

ಹಾವೇರಿ | ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ 75ನೇ ಹುಟ್ಟುಹಬ್ಬ ಆಚರಣೆ

ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಶಿವಶರಣ ಮಾದಾರ ಚನ್ನಯ್ಯ ವೇದಿಕೆ ವತಿಯಿಂದ ತೋಂಟದಾರ್ಯ ಮಠದ ಸಿದ್ದಲಿಂಗ ಮಹಾಸ್ವಾಮಿಗಳ 75ನೇ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಸರಳವಾಗಿ ಆಚರಿಸಲಾಯಿತು. ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ...

ಹಾವೇರಿ | ಭಾರತ ಸಂವಿಧಾನ ಪೀಠಿಕೆಯ ಪ್ರತಿಜ್ಞೆಯ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟ ನವ ಜೋಡಿ

ವಧು-ವರರಿಬ್ಬರೂ ಭಾರತ ಸಂವಿಧಾನ ಪೀಠಿಕೆ ಪಠಣ ಪ್ರತಿಜ್ಞೆಯ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟ ವಿಶಿಷ್ಟ ಮದುವೆ ಹಾವೇರಿ ಜಿಲ್ಲೆಯ ಕಾಗಿನೆಲೆಯ ಕನಕಸಭಾ ಭವನದಲ್ಲಿ ಫೆ.18ರಂದು ಜರುಗಿತು. ಕಾರ್ಮಿಕ ಮುಖಂಡ  ಮೆಳ್ಳೆಗಟ್ಟಿಯ ಹೊನ್ನಪ್ಪ ಮರಿಯ್ಮನವರ ಮತ್ತು...

ಹಾವೇರಿ | ಪದವಿ ಪರೀಕ್ಷೆ ಮುಂದೂಡುವಂತೆ ಎಸ್‌ಎಫ್‌ಐ ಮನವಿ

ಸಿವಿಲ್ ಪೊಲೀಸ್ ಸ್ಪರ್ಧಾತ್ಮಕ ಪರೀಕ್ಷೆ ಪ್ರೋತ್ಸಾಹಕ್ಕಾಗಿ ಪದವಿ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ಎಸ್‌ಎಫ್‌ಐ ಸಂಘಟನಾಕಾರರು ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲ್‌ಗೆ ಮನವಿ ಸಲ್ಲಿಸಿದರು. ಎಸ್‌ಎಫ್‌ಐ ವಿದ್ಯಾರ್ಥಿ ಮುಖಂಡ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಾವೇರಿ