"ಬ್ಯಾಡಗಿ ಪಟ್ಟಣದ ಮುಖ್ಯ ರಸ್ತೆ ಅಗಲೀಕರಣದ ಬಗ್ಗೆ ಈ ಹಿಂದೆ ಹತ್ತು-ಹಲವಾರು ಸಂಘಟನೆಗಳು ಸೇರಿ ಸುಮಾರು ವರ್ಷಗಳಿಂದ ಈ ಬಗ್ಗೆ ಹೋರಾಟ ಮಾಡುತ್ತ ಬಂದಿವೆ. ಸರಕಾರ ಸ್ಪಂದನೆ ಮಾಡದಿರುವುದು ದುರಂತ" ಎಂದು ಕರವೇ...
"ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಕುರಿತು ಗ್ರಾಮ ಪಂಚಾಯತಿವಾರು ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ದೌರ್ಜನ್ಯ ತಡೆಗೆ ಅಗತ್ಯ ಕ್ರಮವಹಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕು"...
"ಸರ್ವರಿಗೂ ಶಿಕ್ಷಣ, ಉದ್ಯೋಗ ಮೂಲಭೂತ ಹಕ್ಕಿಗಾಗಿ, ಸಮಸಮಾಜದ ನಿರ್ಮಾಣಕ್ಕಾಗಿ, ವಿದ್ಯಾರ್ಥಿ ಸಮುದಾಯದ ಐಕ್ಯತೆಗಾಗಿ ಅವಿರತವಾಗಿ ಶ್ರಮಿಸುತ್ತಿರುವ ಎಸ್ಎಫ್ಐ ವಿದ್ಯಾರ್ಥಿ ಚಳುವಳಿಯು 56 ವರ್ಷದ ಸಂಭ್ರಮಾಚರಣೆಯಲ್ಲಿದೆ" ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಹೇಳಿದರು.
ಹಾವೇರಿ...
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗ ವತಿಯಿಂದ ಯಾಲಕ್ಕಿ ಕಂಪಿನ ನಗರಿ ಹಾವೇರಿ ಪಟ್ಟಣದ ಚೌಡೇಶ್ವರಿ ವೃತ್ತದಲ್ಲಿ ಧ್ವಜ ಸ್ತಂಭದ ಬಳಿ ಕರ್ನಾಟಕ ರತ್ನ ಡಾಕ್ಟರ್ ವಿಷ್ಣುವರ್ಧನ್ ರವರ ಪುಣ್ಯ ಸ್ಮರಣೆಯನ್ನು ಆಚರಿಸಲಾಯಿತು.
ಈ...
"ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ರಾಷ್ಟ್ರಕವಿ ಕುವೆಂಪು ನಮ್ಮ ನಾಡಿನ ಪ್ರತಿಭಾವಂತ ಸಾಹಿತಿ. ಮೌಢ್ಯದೊಳಗೆ ಮುಳುಗಿದವರನ್ನು ಎಚ್ಚರಿಸಲು ವೈಚಾರಿಕ ಚಿಂತನೆಗಳನ್ನು ಬಿತ್ತಿದವರು. ವೈಜ್ಞಾನಿಕ ದೃಷ್ಟಿಕೋನದಿಂದ ಶಾಸ್ತ್ರಗಳನ್ನು ವಿಮರ್ಶಿಸಿ, ಎದೆಯ ದನಿಗೆ ಕಿವಿಗೊಡಿ ಅದಕ್ಕಿಂತ ಮಿಗಿಲಾದ...