ಹಾವೇರಿ | ಕಲುಷಿತ ಆಹಾರ ಸೇವನೆ; ಹಾಸ್ಟೆಲ್ ವಿದ್ಯಾರ್ಥಿಗಳ ಅಸ್ವಸ್ಥ, ಆಸ್ಪತ್ರೆಗೆ ದಾಖಲು

19 ವಿದ್ಯಾರ್ಥಿನಿಯರು ಖಾಸಗಿ ಪಿ.ಜಿ.ಸೆಂಟರ್ ನ ಕಲುಷಿತ ಆಹಾರ ಸೇವನೆಯಿಂದ ತೀವ್ರ ಅಸ್ವಸ್ಥಗೊಂಡು ವೀರಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಗಳನ್ನು ಎಸ್ಎಫ್ಐ ನಿಯೋಗ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಮಾಹಿತಿ ಪಡೆದುಕೊಂಡು, ವೈದ್ಯರ...

ಹಾವೇರಿ | ಸಾಮೂಹಿಕ ಅತ್ಯಾಚಾರ ಪ್ರಕರಣ: ಏಳೂ ಆರೋಪಿಗಳನ್ನು ಯಾದಗಿರಿ ಜಿಲ್ಲೆಗೆ ಗಡಿಪಾರು

ಹಾವೇರಿ ಜಿಲ್ಲೆಯ ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪ್ರಕರಣದ ಏಳು ಆರೋಪಿಗಳನ್ನು ಒಂದು ವರ್ಷ ಕಾಲ ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ. ಸವಣೂರ...

ಹಾವೇರಿ | ಸಮುದಾಯ ಆರೋಗ್ಯ ಕೇಂದ್ರ: ಕೆಳ ದರ್ಜೆಗೆ ಇಳಿಸುತ್ತಿರುವುದು ಕರವೇ ಸ್ವಾಭಿಮಾನಿ ಬಳಗ ಖಂಡನೆ

"ಮಾಸೂರ ಗ್ರಾಮದಲ್ಲಿ ಈ ಹಿಂದೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸಲಾಗಿತ್ತು. ಈಗ ಸರಕಾರ ಕೆಳ ದರ್ಜೆಗೆ ಇಳಿಸುತ್ತಿರುವುದು ಖಂಡನೀಯ" ಎಂದು ಕರವೇ ಸ್ವಾಭಿಮಾನಿ ಬಳಗ ಜಿಲ್ಲಾಧ್ಯಕ್ಷ ಯಲ್ಲಪ್ಪ...

ಹಾವೇರಿ | ಸರ್ವಜ್ಞನ ತ್ರಿಪದಿಗಳು ತಾರ್ಕಿಕ ಚಿಂತನಗೆ ಹಚ್ಚುತ್ತವೆ: ಕೆ.ಆರ್ ಕೊಣ್ತಿ

"ಸರ್ವಜ್ಞನ ತ್ರಿಪದಿ ಸಾಹಿತ್ಯವು ಮೂಢನಂಬಿಕೆಗಳನ್ನು ಖಂಡಿಸಿ ವೈಚಾರಿಕ,ವೈಜ್ಞಾನಿಕ ಮತ್ತು ತಾರ್ಕಿಕ ಚಿಂತನೆಗೆ ಹಚ್ಚುತ್ತವೆ ಎಂದು ಮಾಸೂರಿನ ಪ್ರಾಚಾರ್ಯರು ಕೆ.ಆರ್ ಕೊಣ್ತಿ ಹೇಳಿದರು. ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಪದವಿಪೂರ್ವ...

ಹಾವೇರಿ | ಮನರೇಗಾ ಬದಲಿಗೆ ವಿಬಿ ಜಿ ರಾಮ್‌ ಜಿ ಮಸೂದೆ ಮಂಡನೆ: ಕೇಂದ್ರದ ನಡೆಗೆ ಬಸವರಾಜ್ ಪೂಜಾರ

ಖಂಡನೆ"ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಒದಗಿಸಲು ದಶಕಗಳ ಕಾಲ ಜನತೆ ಹಾಗೂ ಎಡಪಕ್ಷಗಳು ನಡೆಸಿದ ಐಕ್ಯ ಹೋರಾಟಗಳ ಮೂಲಕ ಗಳಿಸಿದ ಅತ್ಯಂತ ಮಹತ್ವದ ಹಕ್ಕಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಾವೇರಿ