ಹಾವೇರಿ | ಬಿ. ಆರ್ ಭಾಸ್ಕರ್ ಪ್ರಸಾದ್ ಅವರ ಹೋರಾಟಕ್ಕೆ ಬೆಂಬಲ ನೀಡುತ್ತೇವೆ: ಮಾದಿಗ ಮುಖಂಡರು

"ನಾವೆಲ್ಲರೂ ಸಮಾನತೆ ಸಾರೋಣ. ಸಮಾಜದ ವಿಷಯದಲ್ಲಿ ಎಲ್ಲರೂ ಒಗ್ಗಟ್ಟಾಗಬೇಕು. ಒಲಮೀಸಲಾತಿ ಜಾರಿಗಾಗಿ ಹೋರಾಟ ಮಾಡುತ್ತಿರುವ ಭಾಸ್ಕರ್ ಪ್ರಸಾದ್ ಅವರಿಗೆ ನಾವು ಬೆಂಬಲ ಕೊಡಲು ಮೈಸೂರಿಗೆ ಹೋಗುತ್ತೇವೆ" ಎಂದು ಪತ್ರಿಕಾ ಗೋಷ್ಠಿಯಲ್ಲಿ ಮಾದಿಗ ಮುಖಂಡರು...

ಹಾವೇರಿ | ಜಿಲ್ಲಾದಾದ್ಯಂತ ಇಸ್ಪೀಟ್, ಜೂಜಾಟ, ಮಟ್ಕಾ ಚಟುವಟಿಕೆ; ಕ್ರಮಕ್ಕೆ ಕರವೇ ಆಗ್ರಹ

ಹಾವೇರಿ ಜಿಲ್ಲಾದಾದ್ಯಂತ ಪಟ್ಟಣಗಳು ಮತ್ತು ಹಳ್ಳಿಗಳಲ್ಲಿ ಅಂದ‌ರ್ ಬಾಹರ್ ಇಸ್ಪೀಟ್ ಜೂಜಾಟ, ಮಟ್ಕಾ ಅಡ್ಡಾಗಳಲ್ಲಿ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ (ನಾರಾಯಣಗೌಡ್ರ ಬಣ) ಜಿಲ್ಲಾ ಘಟಕದಿಂದ...

ಹಾವೇರಿ | ರಾಜು ತಾಳಿಕೋಟೆ ಅಗಲಿಕೆ ರಂಗಭೂಮಿಗೆ ತುಂಬಲಾರದ ನಷ್ಟ: ಹಿರಿಯ ಸಾಹಿತಿ ಸತೀಶ ಕುಲಕರ್ಣಿ

"ನಮ್ಮ ನಾಡಿನಲ್ಲಿ ಕಂಪನಿ ನಾಟಕಗಳಿಂದ ಅನೇಕ ಕಲಾವಿದರು ಸಿನೆಮಾ ರಂಗಕ್ಕೆ ಹೋಗಿದ್ದಾರೆ. ಆದರೆ ರಾಜು ತಾಳಿಕೋಟೆ ಅವರು ತಮ್ಮ ಜವಾರಿ ಭಾಷೆಯ ಸಹಜ ಅಭಿನಯದಿಂದಾಗಿ ಜನ ಸಾಮನ್ಯರಿಗೆ ಆಕರ್ಷಣೀಯ ಕೇಂದ್ರವಾಗಿದ್ದರು. ಅಪ್ರತಿಮ ಪ್ರತಿಭೆಯಿಂದಾಗಿ...

ಹಾವೇರಿ | ಬಿ ಆರ್ ಗವಾಯಿಯವರ ಮೇಲೆ ಶೂ ಎಸೆದು, ಅವಮಾನಿಸಿದ ವಕೀಲನ ಬಂಧನಕ್ಕೆ ದಲಿತ ಒಕ್ಕೂಟ ಆಗ್ರಹ

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಬಿ ಆರ್ ಗವಾಯಿಯವರ ಮೇಲೆ ಶೂ ಎಸೆದು ಶೂ ಎಸೆದು ಹಲ್ಲೆ ಮಾಡಲು ಮುಂದಾದ ದೇಶದ್ರೋಹಿ ವಕೀಲ ಯಾವುದೇ ಜಾತಿ ಧರ್ಮದವನಾದರೂ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಈತನ...

ಹಾವೇರಿ | ಅರ್ಧಕ್ಕೆ ಮೊಟಕುಗೊಂಡ ಶಿಕ್ಷಣ; ಸಾವಯವ ಕೃಷಿಯಲ್ಲಿ ಯಶಸ್ಸು ಕಂಡ ರೈತ ನಾಗರಾಜ ಹುಲಗೂರು

'ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು' ಎಂಬ ನಾಣ್ಣುಡಿಯನ್ನು ಅಳವಡಿಸಿಕೊಂಡ ರೈತ ನಾಗರಾಜ ಹುಲಗೂರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನಿಂದ ಮೂರು ಕಿಲೋ ಮೀಟರ್ ಹತ್ತಿರದಲ್ಲಿರುವ ಮುಗಳಿ ಗ್ರಾಮದವರು. ಬಡ ರೈತ ಕುಟುಂಬದಿಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಾವೇರಿ