ಹಾವೇರಿ | ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಇಬ್ಬರು ಸ್ಥಳದಲ್ಲಿಯೇ ಸಾವು, ಹಲವರಿಗೆ ಗಾಯ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿಗೆ ಗಂಭೀರ ಗಾಯಗಳಾಗಿವೆ. ಘಟನೆಯಲ್ಲಿ ಮೃತಪಟ್ಟವರನ್ನು...

ಹಾವೇರಿ | ವಿದ್ಯಾರ್ಥಿಗಳು ಓದಿನೊಂದಿಗೆ ಕೌಶಲ್ಯ ತರಬೇತಿ ಪಡೆದುಕೊಳ್ಳಬೇಕು: ಶಾಸಕ ಪ್ರಕಾಶ ಕೋಳಿವಾಡ

"ವಿದ್ಯಾರ್ಥಿಗಳು ಓದಿನೊಂದಿಗೆ ಕೌಶಲ್ಯ ತರಬೇತಿ ಪಡೆದುಕೊಳ್ಳಬೇಕು. ಶಾಲಾ ಹಂತದಿಂದಲೇ ಮಕ್ಕಳಿಗೆ ಕೌಶಲ್ಯ ಕಲಿಸಬೇಕು" ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು. ಹಾವೇರಿ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ...

ಹಾವೇರಿ | ಜಿಲ್ಲೆಯ ಜನರಿಗೆ ಕಂದಾಯ ಇಲಾಖೆ ಸೌಲಭ್ಯ ತಲುಪಿಸಿ: ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

"ಸರ್ಕಾರದ ಕಂದಾಯ ಇಲಾಖೆಯಲ್ಲಿನ ಯೋಜನೆಗಳ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸಮಾಡಬೇಕು" ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು. ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ...

ಹಾವೇರಿ | ನನ್ನ ಸೇವೆ ಗುರುತಿಸಿ ಗೌರವಿಸಿದ ಜಿಲ್ಲಾಡಳಿತಕ್ಕೆ ಧನ್ಯವಾದ: ಉಡಚಪ್ಪ ಮಾಳಗಿ

"ನನ್ನ ಜೀವನದ 35-40 ವರ್ಷಗಳ ಕಾಲ ನಿರಂತರ ಸಮಾಜ ಸೇವೆಯನ್ನು ಗುರುತಿಸಿ ಜಿಲ್ಲಾಡಳಿತ 79 ನೇ ಸ್ವಾತಂತ್ರ್ಯ  ದಿನಾಚರಣೆಯ ಮಹತ್ವದ ದಿನ ನನಗೆ ಅಭಿನಂದನೆ ಸಲ್ಲಿಸಿ ಗೌರವಿಸಿದ ಜಿಲ್ಲಾಡಳಿತಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ" ಎಂದು...

ಹಾವೇರಿ | ನಮ್ಮ ದೇಶ ವೈರುಧ್ಯಮ ಯುಗಕ್ಕೆ ಪ್ರವೇಶಿಸುತ್ತಿದೆ: ಶಿಕ್ಷಕ ಪ್ರವೀಣ ಕೆಳಗಿನಮನಿ

"ಇಂದು ನಮ್ಮ ದೇಶ ವೈರುಧ್ಯಮ ಯುಗಕ್ಕೆ ಪ್ರವೇಶಿಸುತ್ತಿದೆ. ಎಲ್ಲರಿಗೂ ಒಂದು ಮತ ಎನ್ನುವುದು ರಾಜಕೀಯ ಸಮಾನತೆಯನ್ನು ಕಲ್ಪಿಸಿದರೆ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಹಾಗೆಯೇ ಮುಂದುವರೆಯುತ್ತಿದೆ" ಎಂದು ಸಾಹಿತಿ ಶಿಕ್ಷಕ ಪ್ರವೀಣ ಕೆಳಗಿನಮನಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಾವೇರಿ