ಹಾಸನ ಚಲೋ | ಮನವಿ ಸ್ವೀಕರಿಸದ ಜಿಲ್ಲಾಧಿಕಾರಿ; ನೂರಾರು ಹೋರಾಟಗಾರರು ಡಿಸಿ ಕಚೇರಿಗೆ ಮುತ್ತಿಗೆ

ಹಾಸನ ಚಲೋ ಬೃಹತ್ ಹೋರಾಟದ ವೇದಿಕೆಗೆ ಬಂದು ಹಾಸನ ಜಿಲ್ಲಾಧಿಕಾರಿ ಮನವಿ ಸ್ವೀಕರಿಸದ ಹಿನ್ನೆಲೆಯಲ್ಲಿ ನೂರಾರು ಹೋರಾಟಗಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು. ಸಂತ್ರಸ್ತ ಮಹಿಳೆಯರ ಪರವಾಗಿ ನಡೆಯುತ್ತಿರುವ ಹೋರಾಟಕ್ಕೆ ಡಿಸಿ ಬಾರದ ಹಿನ್ನೆಲೆ...

ಹಾಸನ ಚಲೋ | ಪ್ರಜ್ವಲ್ ಗೆದ್ದರೂ- ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಹೋರಾಟಗಾರ್ತಿ ಕೆ ನೀಲಾ

ಬಿಜೆಪಿಗರು ರಾಮಾಯಣ-ಮಹಾಭಾರತ ನಮ್ಮವು ಅಂತ ಹೇಳಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ಮಹಾಭಾರತದ ದ್ರೌಪದಿ ಕತೆಯನ್ನೊಮ್ಮೆ ನೆನಪು ಮಾಡುತ್ತೇನೆ ಎಂದು ಹೋರಾಟಗಾರ್ತಿ ಕೆ ನೀಲಾ ಅವರು ಆರೋಪಿ ಪ್ರಜ್ವಲ್‌ ವಿರುದ್ಧ ಸಿಡಿದರು. ಪ್ರಜ್ವಲ್‌ ಲೈಂಗಿಕ ಪ್ರಕರಣ ಖಂಡಿಸಿ...

ಹಾಸನ ಚಲೋ | ಸರ್ಕಾರಗಳೇ ಜವಾಬ್ದಾರಿಯಿಂದ ವರ್ತಿಸಿ: ಸಾಹಿತಿ ರೂಪ ಹಾಸನ

"ಇಲ್ಲಿ ನಡೆದಿರುವುದು ಕೇವಲ ಒಂದು ಲೈಂಗಿಕ ಹಗರಣವಲ್ಲ ಇದು ವಿಕೃತ ಲೈಂಗಿಕ ಹತ್ಯಾಕಾಂಡವಾಗಿದ್ದು ಸರ್ಕಾರಗಳೇ ಜವಾಬ್ದಾರಿಯಿಂದ ವರ್ತಿಸಿ" ಎಂದು ಸಾಹಿತಿ, ಸಾಮಾಜಿಕ ಕಾರ್ಯಕರ್ತೆ ರೂಪ ಹಾಸನ ಹೇಳಿದರು. ನೂರಾರು ಮಹಿಳೆಯರ ಅತ್ಯಾಚಾರ ಆರೋಪಿ, ದೇಶದಿಂದ...

ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಪ್ರಕರಣ | ಹಾಸನ ಚಲೋ; ವಿಕೃತ ಕಾಮಿ ಪ್ರಜ್ವಲ್ ಬಂಧನಕ್ಕೆ ಮೊಳಗಿದ ಘೋಷಣೆ

ಬಂಧಿಸಿ ಬಂಧಿಸಿ ವಿಕೃತಿ ಕಾಮಿ ಪ್ರಜ್ವಲ್‌ನನ್ನು ಬಂಧಿಸಿ. ಅಡಗಲಿ ಅಡಗಲಿ ಪಾಳೇಗಾರಿಕೆ ಅಡಗಲಿ. ಪ್ರಜ್ವಲ್ ರೇವಣ್ಣನ ಬಂಧನ ಕೂಡಲೇ ಆಗಬೇಕು. ದೇವೆಗೌಡರ ಕುಟುಂಬಕ್ಕೆ ಧಿಕ್ಕಾರ. ಸಂತ್ರಸ್ತ ಮಹಿಳೆಯರೇ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು...

ಹಾಸನ ಚಲೋ | ಪ್ರಕರಣದಲ್ಲಿ ಹಾಲಿ, ಮಾಜಿಗಳೆಲ್ಲರೂ ನುಣುಚಿಕೊಳ್ಳಲು ಯತ್ನಿಸುತ್ತಿದ್ದಾರೆ: ಮಲ್ಲಿಗೆ ಸಿರಿಮನೆ

ಪ್ರಕರಣ ಬಯಲಿಗೆ ಬಂದಾಗ ಒಂದೇ ರೀತಿಯ ಪ್ರತಿಕ್ರಿಯೆಗಳು ಬಂದವು. ಅಪರಾಧಿಗಳು ಮತ್ತವರ ಕುಟುಂಬಗಳು ಪೆನ್‌ಡ್ರೈವ್‌ನ ಹಂಚಿದ್ಯಾರು ಎಂಬುದರ ಬಗ್ಗೆ ಮಾತನಾಡುತ್ತಾ ಪ್ರಕರಣದಿಂದ ನುಣುಚಿಕೊಳ್ಳಲು ಯತ್ನಿಸಿದರು. ಸಂತ್ರಸ್ತ ಮಹಿಳೆಯರನ್ನೇ ಅಪರಾಧಿಗಳನ್ನಾಗಿ ಮಾಡುವ ಯತ್ನಗಳು ನಡೆದವು....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಾಸನ ಚಲೋ