ಸಮಾಜ ನಿರ್ಮಾಣ ಮತ್ತು ವ್ಯಕ್ತಿಯ ಉನ್ನತಿಯಲ್ಲಿ ಶಿಕ್ಷಣವು ಅತ್ಯಂತ ಮಹತ್ವದ ಕೊಡುಗೆಯನ್ನು ಹೊಂದಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.
ಹಾಸನ ನಗರದಲ್ಲಿ ಸೆಂಟ್ ಜೋಸೆಫ್ ಕಾಲೇಜಿನ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ...
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಹಾಸನದಲ್ಲಿ ಸಿಐಟಿಯು, ಎಸ್ಎಫ್ಐ, ಡಿವೈಎಫ್ಐ, ಕೆಪಿಆರ್ಎಸ್, ಡಿಎಚ್ಒ ಹಾಗೂ ದಲಿತ, ಜನಪರ...
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯ ಚೆಲುವನಹಳ್ಳಿಯಲ್ಲಿ ಎರಡು ತಿಂಗಳಿಂದ ಕಾರ್ಮಿಕರಿಗೆ ಕೂಲಿ ಕೊಡದೆ ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, 19 ಮಂದಿ ಕಾರ್ಮಿಕರನ್ನು ರಕ್ಷಿಸಿದ್ದಾರೆ.
ಅಮಾನವೀಯ ಕೃತ್ಯ...
ರಾಜ್ಯದ ಕೆಲವೆಡೆ ಭಾರೀ ಮಳೆ ಸುರಿದಿದೆ. ಮೇ.29ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲವೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಮರಗಳು, ಬಾಳೆ ಗಿಡಗಳು...
ಒಂದೇ ಗ್ರಾಮದಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳನ್ನು ಪತ್ತೆ ಹಚ್ಚುವಲ್ಲಿ ತುಮಕೂರು ಜಿಲ್ಲೆಯ ಪಟ್ಟನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಿಂದ ನಾಪತ್ತೆಯಾಗಿದ್ದ ಮಕ್ಕಳು ಹಾಸನದ ಕೆಎಸ್ಆರ್ಟಿಸಿ ಹೊಸ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ಹಾಸನ...