ಇತ್ತಿಚಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೀತಿಗಳಿಂದಾಗಿ ಸಂವಿಧಾನಾತ್ಮಕ ಹಕ್ಕುಗಳು ದುರ್ಬಲಗೊಳ್ಳುತ್ತಿವೆ. ಮೀಸಲಾತಿ ನೀತಿಯ ಸರಿಯಾದ ಅನುಷ್ಠಾನವಾಗುತ್ತಿಲ್ಲ. ಸರ್ಕಾರಿ ಸಂಸ್ಥೆಗಳ ಖಾಸಗೀಕರಣದಿಂದ ಉದ್ಯೋಗಾವಕಾಶಗಳು ಕಡಿಮೆಯಾಗಿವೆ ಎಂದು ಭಾರತೀಯ ಬೌದ್ಧ ಮಹಾಸಭಾ ರಾಷ್ಟ್ರೀಯ ಕಾರ್ಯಾಧ್ಯಕ್ಷ ...
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಬೆಳಗೋಡು ಹೋಬಳಿಯ ಮೂಗಲಿ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಮಹಿಳೆಯನ್ನು ಹತ್ಯೆಮಾಡಿದ ಕಾಡಾನೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಶುಕ್ರವಾರ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.
ಕಾರ್ಮಿಕ ಮಹಿಳೆ ಶೋಭಾ...
ವೆನುಜುವೆಲಾ ಮೇಲೆ ಸಾಮ್ರಾಜ್ಯಶಾಹಿ ಅಮೇರಿಕಾರಿಕಾ ದಾಳಿ ಅಂತರಾಷ್ಟ್ರೀಯ ನೀತಿಗಳಿಗೆ ವಿರುದ್ಧವಾದದ್ದು ಮಾತ್ರವಲ್ಲ ಇದು ಅತ್ಯಂತ ದುರಾಕ್ರಮಣ ಮತ್ತು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ. ಹಾಗೆಯೇ, ಭಾರತ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್ವಾದಿ ಸಿಪಿಐಎಂ ಹಾಸನ ಜಿಲ್ಲಾ...
ಹಾಸನ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದ ಆಲೂಗಡ್ಡೆ, ವಿವಿಧ ರೋಗಗಳಿಂದ ನಶಿಸುತ್ತಿರುವ ಹಿನ್ನೆಲೆಯಲ್ಲಿ, ಆಲೂಗೆಡ್ಡೆ ಬೆಳೆಗೆ ಪುನಶ್ಚೇತನ ನೀಡುವ ಉದ್ದೇಶದಿಂದ ರಾಜ್ಯ ಮಟ್ಟದ ಆಲೂಗೆಡ್ಡೆ ಮೇಳ ಆಯೋಜಿಸಲಾಗುತ್ತಿದ್ದು, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು...
2028ರ ವಿಧಾನಸಭಾ ಚುನಾವಣೆಯಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಎಚ್.ಡಿ.ರೇವಣ್ಣ ಸ್ಪರ್ಧಿಸುವಂತೆ ಅರಸೀಕೆರೆ ಜೆಡಿಎಸ್ ಮುಖಂಡರ ಒತ್ತಾಯ ವಿಚಾರಕ್ಕೆ ಸಂಬಂಧಿಸಿದಂತೆ ಗೃಹಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ...