ಹಾಸನ | ರಸ್ತೆ ಅಪಘಾತ; ಯಸಳೂರು ಪೋಲಿಸ್ ಪೇದೆ ಪ್ರತಾಪ್ ನಿಧನ

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಪೊಲೀಸ್ ಠಾಣೆಯಲ್ಲಿ ಕಳೆದ ಐದು ವರ್ಷಗಳಿಂದ ಅತ್ಯಂತ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಪೇದೆ ಸೋಮವಾರ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ. ರಸ್ತೆ ಅಪಘಾತದಲ್ಲಿ ಮೃತಪಟ್ಟ...

ಹಾಸನ | ಮಗನಿಂದಲೇ ತಂದೆಯ ಹತ್ಯೆ

ಕೌಟುಂಬಿಕ ಕಲಹಕ್ಕೆ ಮಗ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆಯಲ್ಲಿ ನಡೆದಿದೆ. ಹತ್ಯೆಯಾದ ಮೃತ ವ್ಯಕ್ತಿ ಸತೀಶ್ (60),  ಪುತ್ರ ರಂಜಿತ್ (28) ತಂದೆಯನ್ನು ಕೊಲೆ ಮಾಡಿರುವ ಆರೋಪಿ. ತಾಯಿ...

ಹಾಸನ | ಯಗಚಿ ಕಾಲುವೆ ಯೋಜನೆ: ಪರಿಹಾರ ಸಿಗದ ರೈತರು; ಜಿಲ್ಲಾಧಿಕಾರಿಯ ಕಾರು ಜಪ್ತಿ 

ಯಗಚಿ ಕಾಲುವೆ ಯೋಜನೆಗಾಗಿ ಸುಮಾರು 20 ವರ್ಷಗಳ ಹಿಂದೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಪಾವತಿಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿಗಳ (ಡಿಸಿ) ಸರ್ಕಾರಿ ಕಾರನ್ನು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ. ಯಗಚಿ ಕಾಲುವೆಗಾಗಿ ಭೂಮಿ...

ಹಾಸನ | ಬ್ರಹ್ಮದೇವರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಉಳಿಸಿ; ಎಐಡಿಎಸ್‌ಓ ಪ್ರತಿಭಟನೆ

ಕೆಪಿಎಸ್-ಮ್ಯಾಗ್ನೆಟ್ ಹೆಸರಿನಲ್ಲಿ ಹಾಸನ ತಾಲೂಕಿನ ಬ್ರಹ್ಮದೇವರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚುವ ಸರ್ಕಾರದ ನಿರ್ಧಾರ ಖಂಡಿಸಿ, ಎಐಡಿಎಸ್‌ಓ (AIDSO) ಹಾಸನ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಗ್ರಾಮಸ್ಥರು ಪ್ರತಿಭಟನೆ...

ಹಾಸನ | ಬಾಲ್ಯ ವಿವಾಹ, ಬಾಲ ಗರ್ಭಾವಸ್ಥೆ ವಿರುದ್ಧ ಜಾಗೃತಿ: ಕಿರುನಾಟಕ

ಭಾರತವು ವೈವಿಧ್ಯತೆಯಲ್ಲೂ ಏಕತೆ ಹೊಂದಿರುವ ದೇಶವಾಗಿದ್ದು, ಈ ಭಾವನೆಯನ್ನು ಯುವಜನರ ಮೂಲಕ ಸಮಾಜಕ್ಕೆ ತಲುಪಿಸುವ ಉದ್ದೇಶದಿಂದ ರಾಷ್ಟ್ರೀಯ ಏಕತಾ ಶಿಬಿರ ಆಯೋಜಿಸಲಾಗಿದೆ. ಹಾಸನ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ, ಬಾಲ ಗರ್ಭೀಣಿ ಹಾಗೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಾಸನ