ಹಾಸನ | ಚನ್ನರಾಯಪಟ್ಟಣ ಬಳಿ ಭೀಕರ ಅಪಘಾತ; ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

ಹಾಸನಾಂಬ ದೇವಿ ದರ್ಶನ ಮುಗಿಸಿ ವಾಪಸ್ ಬೆಂಗಳೂರಿಗೆ ಹೋಗುವ ದಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಬಳಿ ನಡೆದಿದೆ. ಮೃತರನ್ನು...

ಹಾಸನ | ಹಾಸನಾಂಬ ಜಾತ್ರೆ: ಶ್ರಮಿಕ ವರ್ಗದ ಭಕ್ತರಿಗೆ ಸುಗಮ ದರ್ಶನಕ್ಕೆ ವ್ಯವಸ್ಥೆ; ಸಿಎಂ ಮೆಚ್ಚುಗೆ

ಹಾಸನದ ಹಾಸನಾಂಬ ಜಾತ್ರೆಯಲ್ಲಿ ಯಾವುದೇ ರೀತಿಯ VIP ಪ್ರತಿಷ್ಠೆಗೆ ಮಣೆ ಹಾಕದೆ, ಸಾಮಾನ್ಯರ ದರ್ಶನಕ್ಕೆ ಆದ್ಯತೆ ನೀಡಿದ ಸರ್ಕಾರದ ಪ್ರಯತ್ನದ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ...

ಹಾಸನ | ಹಾಸನಾಂಬ ದೇವಾಲಯ ಸ್ನೇಹ, ಪ್ರೀತಿ, ಸಹಬಾಳ್ವೆ ಬೆಸೆಯುವ ಸ್ಥಳ: ಬಾನು ಮುಷ್ತಾಕ್

ಹಾಸನದ ಹಾಸನಾಂಬ ದೇವಿ ದರ್ಶನವನ್ನು ಇದೆ ಮೊದಲನೇ ಬಾರಿ ಪಡೆಯುತ್ತಿಲ್ಲ. ದೇವಾಲಯ ನಮ್ಮ ಮನೆ ಮುಂದಿನ ಬೀದಿಯಲ್ಲಿದೆ. ಚಿಕ್ಕಂದಿನಿಂದಲೂ ತಾಯಿಯ ಕೈ ಬೆರಳು ಹಿಡಿದುಕೊಂಡು ದೇವಿ ದರ್ಶನಕ್ಕೆ ಬರ್ತಿದ್ದೆ. ಈ ದೇವಾಲಯ ಸ್ನೆಹ,...

ಹಾಸನ | ಮರಳಿ ತಾಯಿ ಮಡಿಲು ಸೇರಿದ ಚಿರತೆ ಮರಿಗಳು; ಅರಣ್ಯ ಇಲಾಖೆ ಕಾರ್ಯವೈಖರಿಗೆ ಮೆಚ್ಚುಗೆ

ತಾಯಿ ಚಿರತೆಯಿಂದ ಬೇರ್ಪಟ್ಟಿದ್ದ ಮೂರು ಮರಿಗಳನ್ನು ಮರಳಿ ತಾಯಿ ಮಡಿಲಿಗೆ ಸೇರಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದು, ಅರಣ್ಯ ಇಲಾಖೆಯ ಕಾರ್ಯವೈಖರಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಹಾಸನದ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಗ್ರಾಮದ ಚೆಲುವೇಗೌಡ ಎಂಬುವವರ...

ಹಾಸನ | ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ಪ್ರವಾಸದ ಅವಕಾಶ ಕಲ್ಪಿಸಿದ ಸಂಸದ ಶ್ರೇಯಸ್‌ ಪಟೇಲ್

ಹೆಲಿಕಾಪ್ಟರ್‌ನಲ್ಲಿ ಪ್ರವಾಸ ಮಾಡಲು ಸಂಸದ ಶ್ರೇಯಸ್‌ ಪಟೇಲ್‌ ಪೌರ ಕಾರ್ಮಿಕರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಈ ವಿಶೇಷ ಪ್ರವಾಸದಲ್ಲಿ ನಗರದ ಸ್ವಚ್ಛತೆಗೆ ದಿನರಾತ್ರಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಾಸನ