ಹಾಸನ | ವಿಡಿಯೋ ಮಾಡಿ ಇನ್ಸ್ಟಾದಲ್ಲಿ ಹರಿಬಿಟ್ಟ ಯುವತಿ; ಮನನೊಂದು ಯುವಕ ಆತ್ಮಹತ್ಯೆ

ಪ್ರಭಾವೀ ಸೋಷಿಯಲ್‌ ಮೀಡಿಯಾ ಇನ್ಸ್ಟಾಗ್ರಾಂನಲ್ಲಿ ತನ್ನ ವಿಡಿಯೋವನ್ನು ಇನ್ಯಾರೋ ಅಪ್‌ಲೋಡ್‌ ಮಾಡಿ ಹಂಚಿಕೊಂಡರೆಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಹಾಸನ ತಾಲೂಕಿನ ಕಲ್ಲೇನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಪವನ್‌ ಕೆ (21)...

ಹಾಸನ | ಅಪ್ರಾಪ್ತನಿಂದ ಮಹಿಳೆಯ ಕೊಲೆ: ಆರೋಪಿಯ ವಿರುದ್ಧ ದೂರು ದಾಖಲು

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಂದೂರು ಗ್ರಾಮದಲ್ಲಿ ಅಪ್ರಾಪ್ತನೊಬ್ಬ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅಪ್ರಾಪ್ತನೊಬ್ಬ ಮೀನಾಕ್ಷಮ್ಮ(43)ನ ಮನೆಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಇವರಿಬ್ಬರ ನಡುವೆ...

ಹಾಸನ ದುರಂತ | ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ನೆರವು: ಸಂಸದ ಶ್ರೇಯಸ್‌

ಹಾಸನ ತಾಲೂಕಿನ ಮೊಸಳೆ ಹೊಸಳ್ಳಿಯಲ್ಲಿ ಸಂಭವಿಸಿದ ಟ್ರಕ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಸಂಸದ ಶ್ರೇಯಸ್ ಪಟೇಲ್ ತಲಾ ಒಂದೊಂದು ಲಕ್ಷ ಪರಿಹಾರ ವಿತರಣೆ ಮಾಡಿದ್ದಾರೆ. ಕಟ್ಟಾಯ ಹೋಬಳಿ ಶಿವಯ್ಯನ ಕೊಪ್ಪಲು ಗ್ರಾಮದ ಚಂದನ್...

ಹಾಸನ | ಕೀಳರಿಮೆ ಬಿಟ್ಟು ಮೂಲ ಜಾತಿಯನ್ನು ಗೌರವಿಸಿ: ಲೋಕೇಶ್

ಮಾದಿಗ ಸಮುದಾಯ ಅವನತಿಯತ್ತ ಸಾಗುತ್ತಿದೆ. ಸಮುದಾಯದವರೇ ತಮ್ಮ ಮೂಲ ಜಾತಿಯನ್ನು ಹೇಳಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಪೌರಾಣಿಕ, ಐತಿಹಾಸಿಕ ಹಾಗೂ ಶಾಸ್ತ್ರೀಯ ಹಿನ್ನೆಲೆಯಿರುವ ಮಾದಿಗ ಸಮುದಾಯ ಶ್ರೇಷ್ಠ ಸಮುದಾಯ ಎಂಬುದನ್ನು ಸಮುದಾಯದ ಯುವಕರು ಮನಗಂಡು...

ಹಾಸನ ದುರಂತ | ಹಿಮ್ಸ್‌ಗೆ ನಿಖಿಲ್ ಕುಮಾರಸ್ವಾಮಿ ಭೇಟಿ, ಗಾಯಾಳುಗಳ ಆರೋಗ್ಯ ವಿಚಾರಣೆ

ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ದುರಂತ ಹಿನ್ನೆಲೆಯಲ್ಲಿ ತಡರಾತ್ರಿ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಸನ ಜಿಲ್ಲಾಸ್ಪತ್ರೆಗೆ ಭೇಟಿ‌ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಾಸನ