ದಸರಾ ಉದ್ಘಾಟನೆಗೆ ನನ್ನನ್ನು ಆಯ್ಕೆ ಮಾಡಿರುವುದು ಖಂಡಿತಾ ನನಗೆ ಖುಷಿಯ ವಿಚಾರ ಎಂದು ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಹೇಳಿದ್ದಾರೆ.
ಕಲಾವಿದೆಯೊಬ್ಬರು ನೀಡಿದ ಬಾಗೀನ ಸ್ವೀಕರಿಸಿ, ಉದ್ಘಾಟನೆಗೆ ಸರ್ಕಾರ ಆಯ್ಕೆ ಮಾಡಿರುವ...
ರೈತರೊಬ್ಬರು ಆಯತಪ್ಪಿ ಹೊಳೆಗೆ ಬಿದ್ದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿಯ ಕರಗೂರು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕರಗೂರು ಗ್ರಾಮದ ಪ್ರಕಾಶ್ (65) ಎಂದು ಗುರುತಿಸಲಾಗಿದೆ. ದನಕರುಗಳನ್ನು ಕಟ್ಟಲು...
ಹಾಸನ ಜಿಲ್ಲಾ ಬಾಬು ಜಗಜೀವನ್ ರಾಮ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2024-25 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ತೇರ್ಗಡೆಹೊಂದಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು,...
ಹಾಸನ ಜಿಲ್ಲೆಯಲ್ಲಿ ಕೊಳವೆ ಬಾವಿಗಳನ್ನು ಕೊರೆಯಲು ಅನುಮತಿ ಪಡೆಯಬೇಕು ಜೊತೆಗೆ ವಿಫಲಗೊಂಡ ಬಾವಿಗಳನ್ನು ಮುಚ್ಚಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಲತಾಕುಮಾರಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಂತರ್ಜಲ ಅಭಿವೃದ್ದಿ ಮತ್ತು ಅತಿ...
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೆ.1 ರಂದು 10 ಗಂಟೆಗೆ ಹಾಸನ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಲ್ಪಸಂಖ್ಯಾತ ಸಮುದಾಯದವರ ಕುಂದುಕೊರತೆ ಸಭೆಯನ್ನು ನಡೆಸಲಾಗುತ್ತದೆ.
ಈ ಸಂಬಂಧ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್,...