ವಿದ್ಯುತ್ ತಂತಿ ಸ್ಪರ್ಶಿಸಿ ಲಕ್ಷ್ಮಣ (50) ಎಂಬ ವ್ಯಕ್ತಿ ಮೃತಪಟ್ಟಿರುವ ಘಟನೆ, ಹಾಸನ ಜಿಲ್ಲೆ ಆಲೂರು ತಾಲೂಕಿನ ಕಾಮತಿ ಕೂಡುಗೆಯ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕಾಮತಿ ಕೂಡುಗೆಯ ಗ್ರಾಮದ ತೋಟ ಒಂದರಲ್ಲಿ ಕಾಳು ಮೆಣಸು...
ಕಾಡಾನೆ ದಾಳಿಯಿಂದ ಸುಶೀಲ ಎಂಬ ಮಹಿಳೆ ಮೃತಪಟ್ಟ ಘಟನೆಗೆ ಬೇಲೂರು ತಾಲೂಕಿನ ಬೊಮ್ಮನಹಳ್ಳಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸ್ಥಳಕ್ಕೆ ಅರಣ್ಯ ಸಚಿವರು ಬರುವವರೆಗೂ ಶವ ತೆಗೆಯುವುದಿಲ್ಲ ಎಂದು ಚೀಕನಹಳ್ಳಿ-ಬೇಲೂರು ರಸ್ತೆಯನ್ನು ತಡೆದು...
ಹೋಳಿ ಸಂಭ್ರಮ ಆಚರಣೆ ವೇಳೆ ಯುವಕರ ನಡುವೆ ಮಾರಾಮಾರಿ ಹಲ್ಲೆ ನಡೆಸಿದ್ದ, ಮೂವರ ಯುವಕರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.
ಲೋಹಿತ್, ಋತ್ವಿಕ್ ಮತ್ತು ಆಕಾಶ್ ಬಂಧಿತ ಆರೋಪಿಗಳು, ಮಾ.8 ರಂದು ನಗರದ ಖಾಸಗಿ...
ಹಾಸನ ಜಿಲ್ಲೆ ಬೇಲೂರು ತಾಲ್ಲೂಕು ಬೊಮ್ಮೆನಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಾರೆ.
ಬೊಮ್ಮನಹಳ್ಳಿ ಗ್ರಾಮದ ಸುಶೀಲಮ್ಮ (47) ಆನೆ ದಾಳಿಗೆ ಮೃತಪಟ್ಟ ಮಹಿಳೆ, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ...
ಹಾಸನ ಜಿಲ್ಲೆಯ ಹಲವೆಡೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ. ಬಿರು ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ರೈತರ ಮುಖದಲ್ಲಿ ಇದೀಗ ಸಂತಸ ಮನೆ ಮಾಡಿದೆ.
ಯಸಳೂರು, ಹೆತ್ತೂರು ಹೋಬಳಿ ವ್ಯಾಪ್ತಿಯ ಹೊಂಗಡಹಳ್ಳ, ಮೊಕನಮನೆ, ಜೇಡಿಗದ್ದೆ...