ಹಾಸನ | ಕರ್ತವ್ಯಲೋಪ ಆರೋಪದ ಮೇಲೆ ಗ್ರಾಮ ಆಡಳಿತಾಧಿಕಾರಿ ಶಿವಾನಂದ್ ನಾಯ್ಕ ಅಮಾನತು

ಪೌತಿ ಖಾತೆ ಆಂದೋಲನ ನಿರ್ವಹಿಸದಂತೆ ಪ್ರಚೋದನೆ ನೀಡಿರುವ ಆರೋಪದ ಮೇಲೆ ಗ್ರಾಮ ಆಡಳಿತಾಧಿಕಾರಿಗಳ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಅರಸೀಕೆರೆ ತಾಲೂಕಿನ ಜಾಜೂರು ವೃತ್ತದ ಗ್ರಾಮ ಆಡಳಿತಾಧಿಕಾರಿ ಶಿವಾನಂದ್ ನಾಯ್ಕ...

ಹಾಸನ | ಅರಣ್ಯ ಅಧಿಕಾರಿಗಳಿಗೆ ನಿಂದನೆ; ಶಾಸಕ ಹೆಚ್ ಕೆ ಸುರೇಶ್ ವಿರುದ್ಧ ಕ್ರಮಕ್ಕೆ ಒತ್ತಾಯ

ಆನೆ ದಾಳಿಯಿಂದ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್ ಕೆ ಸುರೇಶ್, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು, ಸಾರ್ವಜನಿಕವಾಗಿ ಬಟ್ಟೆಗಳನ್ನು ಬಿಚ್ಚಲಾಗುತ್ತದೆಂದು ಬೆದರಿಕೆ ಹಾಕಿದ್ದಾರೆ. ಇಂತಹ ಶಾಸಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು...

ಹಾಸನ | ಬಿ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಫೆ.22ರಂದು ಬೃಹತ್ ಉದ್ಯೋಗ ಮೇಳ 

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿರುವ ಬಿ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಫೆಬ್ರವರಿ 22ರಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಡಿಸಿ...

ಹಾಸನ | ವಕ್ಫ್ ತಿದ್ದುಪಡಿ ಮಸೂದೆ ಪ್ರತಿ ಹರಿದು ಎಸ್‌ಡಿಪಿಐ ಪ್ರತಿಭಟನೆ

ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋಧಿಸಿ ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಹಾಸನ ಜಿಲ್ಲಾ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ನೇತೃತ್ವದಲ್ಲಿ ನಗರದ ಹೇಮಾವತಿ...

ಹಾಸನ l ವಲಸೆ ಕಾರ್ಮಿಕರಿದ್ದ ವಾಹನ ಪಲ್ಟಿ; ನಾಲ್ವರಿಗೆ ಗಂಭೀರ ಗಾಯ

ವಲಸೆ ಕಾರ್ಮಿಕರಿದ್ದ ಟಾಟಾ ವಿಂಗರ್ ವಾಹನ ಪಲ್ಟಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಬಾಳ್ಳುಪೇಟೆ ಬಳಿಯ ನಿಡನೂರಿನಲ್ಲಿ ಇಂದು ಬೆಳಗಿನಜಾವ ನಡೆದಿದೆ. ಕಾರ್ಮಿಕರನ್ನು ತಮಿಳುನಾಡಿನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಾಸನ