ಹಾಸನದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ನಲ್ಲಿ ಸಾವಿತ್ರಿ ಬಾಯಿಪುಲೆ ಅವರ ಜನ್ಮ ದಿನದ ಅಂಗವಾಗಿ ಎಸ್ ಎಫ್ ಐ ಸಂಘಟನೆಯ ವತಿಯಿಂದ ಗುರುವಾರದಂದು ವಿಚಾರ ಸಂಕೀರ್ಣವನ್ನು ಹಮ್ಮಿಕೊಳ್ಳಲಾಗಿತ್ತು.
ಮಹಿಳಾ ಶಿಕ್ಷಣಕ್ಕೆ...
ಲಂಚ ನೀಡಿದರೂ ದಲಿತ ಎಂಬ ಕಾರಣಕ್ಕೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಖಾಸಗಿ ಶಾಲೆಗೆ ಪರವಾನಗಿ ನೀಡಲು ನಿರಾಕರಣೆ ಹಿನ್ನೆಲೆಯಲ್ಲಿ ಗುರುವಾರ ಡಿಡಿಪಿಐ ಕಚೇರಿಯಲ್ಲೇ ಎಫ್‌ಡಿಎ ಅಧಿಕಾರಿಯನ್ನು ಖಾಸಗಿ ಶಾಲೆಯ ಮಾಲೀಕ ತರಾಟೆ...
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಹಾಸನದ ಭುವನಹಳ್ಳಿ ಬೈಪಾಸ್ ಬಳಿ ವಿವಿಧ ದಲಿತ ಪರ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ತಡೆದು ಬುಧವಾರದಂದು...
ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ, ನಗರಸಭೆ ಆಯುಕ್ತ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಹಾಸನ ನಗರಸಭೆ ಆಯುಕ್ತ...
ಚಲಿಸುತ್ತಿದ್ದ ಖಾಸಗಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಚಾಲಕ ತೋರಿದ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.
ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ...