ಹಾಸನ | ಗುಡ್ಡ ಕುಸಿತ; ರೈಲು ಹಳಿ ಮೇಲೆ ಕುಸಿದ ಮಣ್ಣಿನಡಿ ಸಿಲುಕಿದ ಕಂಟೇನರ್

ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದ್ದು, ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಗುಡ್ಡ ಕುಸಿತದ ರಭಸಕ್ಕೆ ಎರಡು ಕಂಟೇನರ್ ಹಾಗೂ ಒಂದು...

ಹಾಸನ | ಧಾರಾಕಾರ ಮಳೆ; ಕುಂಬರಡಿ-ಹಾರ್ಲೆ ಎಸ್ಟೇಟ್‌ ನಡುವೆ ಭೂಕುಸಿತ

ಹಾಸನ ಜಿಲ್ಲೆಯಲ್ಲಿ ಎರಡು ದಿನ ಬಿಡುವು ನೀಡಿದ್ದ ಮಳೆ ಮತ್ತೆ ಆರ್ಭಟಿಸುತ್ತಿದ್ದು, ಮಂಗಳವಾರ ಬೆಳಿಗ್ಗೆ ಸಕಲೇಶಪುರ ತಾಲೂಕಿನ ಕುಂಬರಡಿ-ಹಾರ್ಲೆ ಎಸ್ಟೇಟ್‌ ನಡುವೆ ಭೂಕುಸಿತ ಸಂಭವಿಸಿದೆ. ಸಕಲೇಶಪುರದ ಹಾರ್ಲೆ ಎಸ್ಟೇಟ್ ಮೂಲಕ ನಡಹಳ್ಳಿಗಾಗಿ ದೊಡ್ಡತಪ್ಪಲೆ ಬಳಿ...

ಹಾಸನ | ಭಾರೀ ಮಳೆ; ಹೊಸೂರಿನ ಆಸ್ಪತ್ರೆ ಕಾಂಪೌಂಡ್ ಕುಸಿತ 

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಹೆಚ್ಚಾಗಿ ಮಳೆ ಸುರಿಯುತ್ತಿರುವುದರಿಂದ ಹೊಸೂರಿನ ಆಸ್ಪತ್ರೆ ಕಾಂಪೌಂಡ್ ಕುಸಿತ ಉಂಟಾಗಿದ್ದು, ಹಲವೆಡೆ ಮರಗಳು ನೆಲಕ್ಕೆ ಉರುಳಿವೆ. ಮನೆ, ಶಾಲೆ, ಅಂಗನವಾಡಿಗಳ ಗುಡಿಸಲುಗಳು ಹಾನಿಯಾಗಿವೆ. ಎಲ್ಲೆಡೆ ಮಣ್ಣು ಕುಸಿದಿದೆ. ತಾಲೂಕಿನ...

ಹಾಸನ | ಭಾರೀ ಮಳೆ; ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಸೋಮವಾರ ದಿನವಿಡೀ ಮಳೆ ಸುರಿದಿದೆ. ಪರಿಣಾಮ ನಿರ್ಮಾಣ ಹಂತದಲ್ಲಿರುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಣ್ಣು ಕುಸಿದಿದೆ. ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಹಾಸನ ಜಿಲ್ಲೆಯ...

ಆದಾಯಕ್ಕಿಂತ ಅಧಿಕ ಆಸ್ತಿ; ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಮೇಲೆ ಸುಮಾರು 11 ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಂದು ಮುಂಜಾನೆಯೇ ಲೋಕಾಯುಕ್ತ ದಾಳಿ ನಡೆಸಿದೆ. ವಾಲ್ಮೀಕಿ ಹಗರಣ, ಮುಡಾ ಹಗರಣಗಳ ಬಗ್ಗೆ ಸುದ್ದಿಯಾಗುತ್ತಿರುವ ನಡೆಯುವೇ ಕೋಲಾರ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಾಸನ