ಬೀದರ್ ನಗರದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ ಹಿಂದಿ ವಿಭಾಗದಿಂದ ಹಿಂದಿ ದಿವಸ ಕಾರ್ಯಕ್ರಮ ಆಚರಣೆ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯೆ ಡಾ.ರಂಜನಾ ಪಾಟೀಲ್ ಮಾತನಾಡಿ, ʼಹಿಂದಿ ಭಾಷೆಯು ದೇಶದ ವ್ಯವಹಾರಿಕ ಭಾಷೆಯಾಗಿದೆ....
"ಕನ್ನಡಿಗರು, ತಮಿಳರು, ತೆಲುಗರು ಹಿಂದಿ ಕಲಿಯಬೇಕು. ಹಿಂದಿ ಕಲಿತರೆ ಉತ್ತರ ಭಾರತದ ಜೊತೆಗಿನ ಸಂಪರ್ಕ ಉತ್ತಮವಾಗುತ್ತದೆ. ಉತ್ತರ-ದಕ್ಷಿಣ ಭಾರತದ ನಡುವಣ ಅಂತರ ಕಡಿಮೆಯಾಗುತ್ತದೆ. ನಾವು ಹಿಂದಿಯಂತಹ ರಾಷ್ಟ್ರೀಯ ಭಾಷೆಯನ್ನು ಕಲಿತರೆ, ದೆಹಲಿಗೆ ಹೋದರೂ...