ಶಿವಮೊಗ್ಗ | ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎಸ್.ವಿನಾಯಕ ಗುಡ್ಡೇಮನೆ

ಶಿವಮೊಗ್ಗ, ‘ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎಸ್.ವಿನಾಯಕ ಗುಡ್ಡೇಮನೆ ಅವರನ್ನು ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ...

ಇನ್ನೂ ಎಷ್ಟು ವರ್ಷ ಹಿಂದುಳಿದ ಜಾತಿಗಳ ಮಕ್ಕಳೇ ಬಲಿಯಾಗಬೇಕು: ಸಿಎಂ ಪ್ರಶ್ನೆ

ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿ, ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು...

ದಾವಣಗೆರೆ | ಭೌತಿಕ ಹಾಗೂ ಆಪ್ ಮೂಲಕವೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

"ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ 16 ದಿನಗಳ ಕಾಲ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ನಡೆಸಲಾಗುತ್ತದೆ. ಈಗಾಗಲೇ...

ಕಾರವಾರ | ಭಾರತೀಯ ಸೇನೆ ಸೇರಲು ಬಯಸುವ ಹಿಂದುಳಿದ ವರ್ಗದ ಯುವಕರಿಗೆ ಉಚಿತ ತರಬೇತಿ

ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್‌ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಕಾರವಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ...

ಶಿವಮೊಗ್ಗ | ದೇವರಾಜ್ ಅರಸು ಭವನಕ್ಕೆ 2 ಕೋಟಿ ಅನುದಾನ ನೀಡುವಂತೆ ಮಧು ಬಂಗಾರಪ್ಪನವರಿಗೆ ಮನವಿ

ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ಡಿ.ದೇವರಾಜ ಅರಸು ಭವನದ ಕಟ್ಟಡ ಕಾಮಗಾರಿಗೆ 2 ಕೋಟಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗವು ಶಿಕ್ಷಣ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಿಂದುಳಿದ ವರ್ಗ