ಹಿಜಾಬ್ ನಿಷೇಧ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ನ ತೀರ್ಪನ್ನು ಎತ್ತಿಹಿಡಿದಿದ್ದ ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶರು ಇತ್ತೀಚೆಗೆ ದೆಹಲಿಯಲ್ಲಿ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಆಯೋಜಿಸಿದ್ದ 'ನ್ಯಾಯಾಧೀಶರ ಸಭೆ'ಯ ಹಾಜರಾಗಿದ್ದರು ಎಂದು ವರದಿಯಾಗಿದೆ.
ಹಿಜಾಬ್ ನಿಷೇಧ...
ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಹಿಜಾಬ್, ಬುರ್ಕಾ, ಕ್ಯಾಪ್ ಅಥವಾ ಬ್ಯಾಡ್ಜ್ಗಳನ್ನು ಧರಿಸುವುದನ್ನು ನಿಷೇಧಿಸಿ ಮುಂಬೈನ ಖಾಸಗಿ ಕಾಲೇಜು ನೀಡಿದ್ದ ಸೂಚನೆಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಆಗಸ್ಟ್ 9) ತಡೆ ನೀಡಿದೆ.
ಮುಂಬೈನ ಎನ್ಜಿ ಆಚಾರ್ಯ...
ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಯ ಹಿನ್ನೆಲೆಯಲ್ಲಿ ಸದ್ಯ ಬಿಜೆಪಿ ಹಾಗೂ ಸಂಘಪರಿವಾರದವರು ರಾಜ್ಯ ಸರ್ಕಾರದ ವಿರುದ್ಧ ಮುಗಿಬೀಳುತ್ತಿದ್ದಾರೆ. 'ಮತ ಗಳಿಸಲು ಮುಸ್ಲಿಮರ ಓಲೈಕೆ ಮಾಡುವ ಮೂಲಕ ತುಷ್ಟೀಕರಣ...
ಹಿಜಾಬ್ ವಾಪಸ್ ಪಡೆಯುವುದರ ವಿರುದ್ಧ ಬಿಜೆಪಿ ಹೋರಾಟ ಮಾಡುವ ಅಗತ್ಯವಿಲ್ಲ. ಇದೊಂದು ಭಂಡ ಸರ್ಕಾರ, ತಮ್ಮ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲು ಆಗದೇ ಇಂತಹ ಕೆಲಸಕ್ಕೆ ಕೈಹಾಕಿ ಜನರ ದಾರಿ ತಪ್ಪಿಸುತ್ತಿದ್ದಾರೆ ಅಷ್ಟೇ. ಇದನ್ನು...