ಹಿಮಾಚಲ ಪ್ರದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಹಠಾತ್ ಪ್ರವಾಹ ಸಂಭವಿಸಿದೆ. ಇದರಿಂದಾಗಿ ಮೂರು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 822 ರಸ್ತೆಗಳು ಮುಚ್ಚಲ್ಪಟ್ಟಿವೆ. ಈ ನಡುವೆ ಬಿಲಾಪ್ಸುರ್, ಸೋಲನ್ ಮತ್ತು...
ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರ ಹಾಗೂ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ, ಮೇಘಸ್ಪೋಟ, ಭೂಕುಸಿತ ಹಾಗೂ ಪ್ರವಾಹಗಳು ಸಂಭವಿಸಿದ್ದು, ಭಯಾನಕ ಹಾನಿಯನ್ನುಂಟುಮಾಡಿವೆ. ಎರಡೂ ರಾಜ್ಯಗಳ ಬಹುತೇಕ ಜಿಲ್ಲೆಗಳಲ್ಲಿ ಹವಾಮಾನ...
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಪನಾರ್ಸಾ, ಟಕೋಲಿ ಹಾಗೂ ನಾಗವೈನ್ ಪ್ರದೇಶಗಳಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿಯ ಮಂಡಿ-ಕುಲ್ಲು ಬಳಿ ಭಾರೀ ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಭೀಕರ ಅನಾಹುತಗಳು ಸಂಭವಿಸಿವೆ....
ಕಾರೊಂದು ಸುಮಾರು 500 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದು ಒಂದೇ ಕುಟುಂಬದ ಐವರು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಟಿಸ್ಸಾ ಉಪವಿಭಾಗದ ಚಾನ್ವಾಸ್...
ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ ಹೆಚ್ಚಾಗಿದೆ. ಪರಿಸರ ಅಸಮತೋಲನ ಉಂಟಾಗಿದೆ. ಪರಿಣಾಮ, ಪ್ರವಾಹ, ಶಾಖ ಹೆಚ್ಚತ್ತಿದೆ. ಇದು ಹೀಗೆಯೇ ಮುಂದುವರೆದರೆ ಭೂಪಟದಿಂದ ಹಿಮಾಚಲ ಪ್ರದೇಶ ರಾಜ್ಯವೇ ಅಳಿಸಿಹೋಗುತ್ತದೆ ಎಂದು ಸುಪ್ರೀಂ ಕೋರ್ಟ್ ಕಟುವಾಗಿ...