ರಂಜಾನ್ ಸಾಬ್ ರವರ ಕನ್ನಡದ ಕೆಲಸವನ್ನು ರಾಜ್ಯದ ಜನರಿಗೆ ತಲುಪಿಸಲು ಮತ್ತು ಅವರ ಬಲಿದಾನಕ್ಕೆ ನೈಜ ಗೌರವ ಸಲ್ಲಿಸಲು ಕನ್ನಡಿಗರ ಬೇಡಿಕೆಗಳನ್ನು ಈಡೇರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಂಜಾನ್ ಸಾಬ್ ರವರನ್ನು...
"ದೇಶದ ಗಡಿಯಲ್ಲಿ ನಮ್ಮನ್ನು ಕಾಯುವ ಸೈನಿಕರು ಎಷ್ಟು ಮುಖ್ಯವೋ, ರಾಷ್ಟ್ರೀಯ ಸಂಪತ್ತು ಎಂದು ಘೋಷಣೆಯಾಗಿರುವ ಕಾಡು, ವನ್ಯಜೀವಿ, ಜೀವ ಸಂಕುಲ ರಕ್ಷಿಸುವ ಹಸಿರು ಯೋಧರು ಕೂಡ ನಮ್ಮ ರಕ್ಷಕರು. ಹಸಿರು ಯೋಧರ ಸ್ಮರಣೆ...
ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ರಾತ್ರಿಯಿಡೀ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ, ಮತ್ತಿಬ್ಬರು ಗಾಯಗೊಂಡಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಪೋಸ್ಟ್...
ಕರ್ತವ್ಯದಲ್ಲಿರುವಾಗ ರಸ್ತೆ ಅಪಘಾತದಲ್ಲಿ ಯೋಧ ಮೃತಪಟ್ಟರೆ ಅದು ಹೋರಾಟದ ಸಾವಾಗುವುದಿಲ್ಲ, ಯುದ್ಧದಲ್ಲಿ ಸಾವನ್ನಪ್ಪಿದರು ಎಂಬ ಹುತಾತ್ಮ ಸ್ಥಾನವನ್ನು ನೀಡಲಾಗುವುದಿಲ್ಲ ಎಂದು ಬಿಹಾರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ. ಈ ಬಗ್ಗೆ ಅಧಿಕಾರಿಗಳಿಗೆ ಬಂದಿರುವ ಪತ್ರವನ್ನು...
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಬಂಡುಕೋರರು ನಡೆಸಿದ ಹೊಂಚುದಾಳಿಯಿಂದಾಗಿ ಸಿಆರ್ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ರಾಜ್ಯ ಪೊಲೀಸರೊಂದಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ನ ಯೋಧ ಗಸ್ತು ತಿರುಗುತ್ತಿದ್ದಾಗ ಶಂಕಿತ ಬಂಡುಕೋರರು ದಾಳಿ...