ಜಾಗತೀಕರಣದಿಂದಾಗಿ ಜೀವನದ ಮೌಲ್ಯಗಳು ಬದಲಾಗುತ್ತಿವೆ ಎಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕು ಘಟಕದ ವತಿಯಿಂದ ಹುಬ್ಬಳ್ಳಿಯ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಏರ್ಪಡಿಸಿದ್ದ ದಿ. ವೀರಪ್ಪ ಮಡಿವಾಳಪ್ಪ ವಳಸಂಗ ಮತ್ತು...
ಹುಬ್ಬಳ್ಳಿಯ ಕಾಮಗಾರಿ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ಸಿನವರು ಮುಸ್ಲಿಂ ಒಲೈಕೆಗಾಗಿ ಕುರಾನ್ ಪಠಣ ಮಾತ್ರ ಮಾಡಿಸಿದ್ದಾರೆ ಎಂದು ಆರೋಪಿಸಿ ಶಾಸಕ ಅರವಿಂದ್ ಬೆಲ್ಲದ್'ರ ಸುಳ್ಳು ಹೇಳಿಕೆಯನ್ನು ಖಂಡಿಸಿ, ಮಾಜಿ ಕಾರ್ಪೊರೇಟರ್ ಹಾಗೂ ಕಾಂಗ್ರೆಸ್ ಮುಖಂಡ ನಾಗರಾಜ...
ಭಾರೀ ಸುರಿದ ಮಳೆಯಿಂದಾಗಿ ಅಣ್ಣಿಗೇರಿ ಪಟ್ಟಣದ ವಿವಿಧ ಬಡಾವಣೆಗಳಿಗೆ ನೀರು ನುಗ್ಗಿ ಸುತ್ತಮುತ್ತಲಿನ ಪ್ರದೇಶ ಜಲಾವೃತಗೊಂಡು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ. ಪಟ್ಟಣದ ಬೆಂತೂರ ರಸ್ತೆಯ ಹೊಲದಲ್ಲಿ ಸಿಡಿಲು ಬಡಿದು ಮಲ್ಲಪ್ಪ ಬೆಳ್ಳಿಕೊಪ್ಪ...
ಸರ್ಕಾರದ ಅಭಿವೃದ್ಧಿ ಕೆಲಸಗಳ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕೆಛೇರಿ ಎದುರು ಸರ್ಕಾರಿ ಕಛೇರಿ ಶುದ್ಧೀಕರಣವೆಂದು ಮುಲ್ಲಾ ಮೋಕ್ಷ ಹೋಮ ಪೂಜೆ...
ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಗುತ್ತಿಗೆದಾರ ಮೋಹನ್ ಚವ್ಹಾಣ್ ಎಂಬುವರನ್ನು ಅಪಹರಣ ಮಾಡಿದ್ದ ಹಿನ್ನೆಲೆಯಲ್ಲಿ 10 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವಳಿ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಉಪ...