2023ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಮತ್ತು ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿ, ಅವುಗಳನ್ನು ಸಕಾರಾತ್ಮಕವಾಗಿ ಅನುಷ್ಠಾನಗೊಳಿಸಿದೆ. ಆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ...
ಛೋಟಾ ಮುಂಬೈ ಹುಬ್ಬಳ್ಳಿಯು ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದು, ಸಮಸ್ಯೆಗಳ ಆಗರವಾಗಿದೆ. ಇಲ್ಲಿನ ಜನತೆ ನಿತ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳೂ ಸರಿಯಾಗಿ ಸ್ಪಂದಿಸುತ್ತಿಲ್ಲ. ಸ್ಪಂದಿಸಿದರೂ ಬಾಯಿಮೇಲೆ ಬೆಣ್ಣೆ ಸವರುವ ಕೆಲಸ ಮಾತ್ರ ಮಾಡುತ್ತಿದ್ದಾರೆ...
ಹುಬ್ಬಳ್ಳಿಯಲ್ಲಿ ಜೂನ್ 11ರಂದು ಸುರಿದ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಶುಕ್ರವಾರ ಪತ್ತೆಯಾಗಿದೆ.
ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಹುಸೇನ್ ಕಳಸ ಎಂಬುವವರು ನೇಕಾರ...
ಧಾರಾಕಾರವಾಗಿ ಸುರಿದ ಮಳೆಗೆ ವ್ಯಕ್ತಿಯೋರ್ವ ಚರಂಡಿ ನೀರಿನಲ್ಲಿ ಕೊಚ್ಚಿಹೋದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಸೇನ್ ಕಳಸ (55) ಚರಂಡಿಯಲ್ಲಿ ಕೊಚ್ಚಿಹೋದ ವ್ಯಕ್ತಿಯೆಂದು ಗುರುತಿಸಲಾಗಿದ್ದು, ಬೈಕ್ನ ಹಿಂಬದಿಯಲ್ಲಿ ಕುಳಿತು ಬೆಳಗಲಿ ರಸ್ತೆಯ ಸೇತುವೆ ಹತ್ತಿರ ಹೊರಟಿದ್ದ...
ಧಾರವಾಡ ತಾಲೂಕಿನ ಬಣದೂರು ಹೊರಹೊಲಯದ ಕಬ್ಬಿನ ಹೊಲದಲ್ಲಿದ್ದ 12 ಹೆಬ್ಬಾವನ್ನು ಅರಣ್ಯ ಸಿಬ್ಬಂದಿ ಮತ್ತು ಉರಗಪ್ರೇಮಿ ಸೋಮಶೇಖರ್ ಕಾರ್ಯಾಚರಣೆ ನಡೆಸಿ ಹಾವು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ಹಾವು ನೋಡಿ ಹೊಲದ ಮಾಲೀಕ ಅರಣ್ಯ ಇಲಾಖೆಯವರಿಗೆ...