ಒಳ ಮೀಸಲಾತಿ ಜಾರಿಗೆ ಪರಿಶಿಷ್ಟ ಜಾತಿಯಲ್ಲಿನ ಉಪಜಾತಿಗಳ ನಿಖರ ದತ್ತಾಂಶ ಸಂಗ್ರಹದ ಸಮೀಕ್ಷೆಯಲ್ಲಿ ಧರ್ಮದ ಕಾಲಂ ಸೇರಿಸಬೇಕು. ಈ ವೇಳೆ ಬಲಗೈ ಸಮುದಾಯದ 37 ಉಪಜಾತಿಗೆ ಸೇರಿದವರು ತಮ್ಮ ಉಪಜಾತಿಯನ್ನು ಛಲವಾದಿ ಅಥವಾ...
ಜಿಲ್ಲೆಯ ವಿವಿಧ ತಾಲೂಕಿನ ಗ್ರಾಪಂ ವ್ಯಾಪ್ತಿಯಲ್ಲಿ ಕೆಲಸದಲ್ಲಿ ನಿರತವಾಗಿದ್ದ ಕಾಮಾಗಾರಿ ಸ್ಥಳದಲ್ಲಿ ಕೇಕ್ ಕತ್ತರಿಸುವ ಮೂಲಕ ಮೇ 1ರಂದು ಕಾರ್ಮಿಕ ದಿನಾಚರಣೆ ಆಚರಿಸಿದರು. ವಿವಿಧ ಕಾರ್ಮಿಕ ಸಂಘಟನೆಗಳು ಮುಖ್ಯವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ...
ನಮ್ಮ ಭಾರತದ ಅಖಂಡತೆ, ಸಾರ್ವಭೌಮತೆಯ ಪ್ರಶ್ನೆ ಬಂದಾಗೆಲ್ಲ ನಮ್ಮ ಕಾಂಗ್ರೆಸ್ ಪಕ್ಷ ಎಂದಿಗೂ ದೇಶವನ್ನು ಬಿಟ್ಟುಕೊಟ್ಟ ಉದಾಹರಣೆಯೇ ಇಲ್ಲ. ಉಗ್ರ ಕೃತ್ಯಗಳಿಂದ ಭಾರತದ ತಾಳ್ಮೆ ಪರೀಕ್ಷಿಸುತ್ತಿರುವ ಪಾಪಿ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ...
ನಮ್ಮ ದೇಶಕ್ಕೆ, ನಮ್ಮ ಜನತೆಗೆ ಬೇಕಿರುವುದು ರಕ್ಷಣೆ; ಜನರು ನಿಮ್ಮ ಕೈಯಲಿ ಅಧಿಕಾರ ಕೊಟ್ಟಿದ್ದಾರೆ. ಜನರ ಜೀವ ಉಳಿಸಲು ನೀವು ಮುಂದಾಗಬೇಕು. ದೇಶದ ರಕ್ಷಣೆಯ ವಿಚಾರ ಬಂದಾಗ; ಧರ್ಮ, ಪಕ್ಷಭೇದ ಬಿಟ್ಟು ದೇಶ...
ಧಾರವಾಡ ಜಿಲ್ಲೆಯಾದ್ಯಂತ ಅಕ್ರಮ ಸಾರಾಯಿ ಮಾರಾಟ ಎಗ್ಗಿಲ್ಲದೆ ಸಾಗುತ್ತಿದ್ದು, ಅದನ್ನು ತಡೆಗಟ್ಟಲು ಜಿಲ್ಲಾ ಪೊಲೀಸರು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಅಕ್ರಮ ಮದ್ಯ ಮಾರಾಟ ಮಾಡಿದರೆ; ಕಠೀಣ ತಕ್ಷಣ ಕೇಸ್ ಹಾಕಲಾಗುವುದು ಎಂದು...