ಕಡಲೆ ಬಣವೆಗೆ ಬೆಂಕಿ ಹಚ್ಚಿ ಲಕ್ಷಾಂತರ ರೂ ಮೌಲ್ಯದ ಬೆಳೆಯನ್ನು ನಾಶಪಡಿಸಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಗ್ರಾಮದ ಭೀಮಪ್ಪ ಸುಂಕದ ಎಂಬುವವರಿಗೆ ಸೇರಿದ ಬಣವೆಗೆ ಕಿಡಿಗೇಡಿಗಳು ಬೆಂಕಿ...
ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ , ನವನಗರ ಕ್ಯಾನ್ಸರ್ ಥೆರೆಪಿ & ರಿಸರ್ಚ್ ಇನ್ಸ್ಟಿಟ್ಯೂಟ್, ಹಾಗೂ ಧಾರವಾಡದ ಅಸೋಶಿಯೇಶನ್ ಆಪ್ ಸರ್ಜನ್ಸ್ ಆಪ್ ಇಂಡಿಯಾ ಇವರ ಸಹಯೋಗದಲ್ಲಿ ಫೆ....
ಕಳೆದ ಜ. 28ಕ್ಕೆ ನಡೆದ ಆಕಾಶ ಪರಶುರಾಮ ವಾಲ್ಮೀಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯನ್ನು ನಡೆಸಿದ್ದ ಪೊಲೀಸರು ಮತ್ತೆ ಮೂರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ವಿದ್ಯಾನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಶಿವರಾಜ ನಿತ್ಯಾನಂದ...
ಆಂಗ್ಲ ಭಾಷೆಯಿಂದ ಕನ್ನಡ ಭಾಷೆಗೆ ಅಪಾಯವಿರುವುದು ಭ್ರಮೆಯಲ್ಲ, ವಾಸ್ತವ ಸಂಗತಿಯಾಗಿದೆ. ರಾಜ್ಯಾದ್ಯಂತ ಆಂಗ್ಲ ಮಾಧ್ಯಮ ಶಾಲೆಗಳು ನಾಯಿಕೊಡೆಗಳಂತೆ ಬೆಳೆಯುತ್ತಿವೆ ಎಂದು ಸಾಹಿತಿ ಡಾ. ಎಸ್.ಆರ್. ಗುಂಜಾಳ ಕಳವಳ ವ್ಯಕ್ತಪಡಿಸಿದ್ದಾರೆ.
ನಗರದ ವಿದ್ಯಾವರ್ಧಕ ಸಂಘ ಸಭಾಭವನದಲ್ಲಿ...
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಆರೋಪಿಗಳಾದ ಅಮಿತ್ ಬದ್ಧಿ ಮತ್ತು ಗಣೇಶ್ ಮಿಸ್ಕಿನ್ಗೆ ಬ್ಯಾನರ್ ಹಾಕಿ ಸ್ವಾಗತಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಈ ಹಿನ್ನಲೆಯಲ್ಲಿ ನಗರದ ಕೆಲವೆಡೆ ಸ್ವಾಗತ ಕೋರಿ ಆರೋಪಿಗಳ...