ಬಹುತ್ವ ಹಾಗೂ ಬಹುಸಂಸ್ಕೃತಿಯ ನಮ್ಮ ದೇಶದ ನಾಡಿಮಿಡಿತಗಳು. ಸಾಮಾಜಿಕ ಸೌಹಾರ್ದತೆ ಹಾಗೂ ಧಾರ್ಮಿಕ ಸಹಿಷ್ಣುತೆ ಇಡೀ ಲೋಕದ ಚಾಲಕ ಶಕ್ತಿಗಳಾವೆ ಎಂದು ಹುಲಸೂರ ತಹಸೀಲ್ದಾರ್ ಶಿವಾನಂದ ಮೇತ್ರೆ ಹೇಳಿದರು.
ಹುಲಸೂರ ತಾಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ...
ಬೀದರ್ ಜಿಲ್ಲೆಯ ಹುಲಸೂರ, ಮನ್ನಾಏಖ್ಖೆಳ್ಳಿ ಹಾಗೂ ಕಮಠಾಣ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೆ ಏರಿಸಲು ಸಚಿವ ಸಂಪುಟವು ಅನುಮೋದನೆ ನೀಡಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ...
ಬೀದರ್ ಜಿಲ್ಲೆಯ ಹುಲಸೂರ ಗ್ರಾಮ ಪಂಚಾಯತಿ 34 ಸದಸ್ಯ ಬಲ ಹೊಂದಿದೆ. ಸಾಮಾಜಿಕ, ಆರ್ಥಿಕ ಹಾಗೂ ಜನಸಂಖ್ಯೆಯಲ್ಲಿ ಬೆಳೆಯುತ್ತಿರುವ ತಾಲೂಕು ಕೇಂದ್ರವಾಗಿದೆ. ಪಟ್ಟಣ ಪಂಚಾಯತಿಯನ್ನಾಗಿ ಮೇಲ್ದರ್ಜೆಗೇರಿಸಲು ಎಲ್ಲ ಅರ್ಹತೆ ಇದ್ದರೂ ಜಿಲ್ಲೆಯವರೇ ಆದ...
ಸರ್ಕಾರದ ಮಹತ್ವಕಾಂಕ್ಷಿ 15ನೇ ಹಣಕಾಸು ಯೋಜನೆಯ ಮಾರ್ಗಸೂಚಿಗಳನ್ನು ಹಾಗೂ ಕೆಟಿಪಿಪಿ ನಿಯಮ ಉಲ್ಲಂಘನೆ ಮಾಡಿರುವ ಆರೋಪದಡಿ ಹುಲಸೂರ ಗ್ರಾಮ ಪಂಚಾಯತ್ ಪಿಡಿಒ ರಮೇಶ್ ಮಿಲಿಂದಕರ್ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್.ಗವಾಯಿ ಮೇಲೆ ಶೂ ಎಸೆದಿರುವ ಘಟನೆ ಖಂಡಿಸಿ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಹುಲಸೂರನಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.
ಪಟ್ಟಣದ ಭೀಮನಗರದ ಡಾ.ಅಂಬೇಡ್ಕರ್ ವೃತ್ತದಿಂದ ಕಾಲ್ನಡಿಗೆಯಲ್ಲಿ ಮೆರವಣಿಗೆ...