ಬೀದರ್‌ | ಹುಲಸೂರ ಬಂದ್‌ ಭಾಗಶಃ ಯಶಸ್ವಿ : ಬೇಡಿಕೆ ಈಡೇರಿಸದಿದ್ದರೆ ಹೋರಾಟ ತೀವ್ರ

ನೂತನ ಹುಲಸೂರ ತಾಲ್ಲೂಕಿನ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಹುಲಸೂರ ತಾಲ್ಲೂಕು ರಚನೆ ಹೋರಾಟ ಸಮಿತಿ ಸಂಚಾಲಕ ಎಂ.ಜಿ.ರಾಜೋಳೆ ನೇತ್ರತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಹುಲಸೂರ ತಾಲ್ಲೂಕು ರಚನೆ...

ಬೀದರ್‌ | ಬಾಲ್ಯವಿವಾಹ ತಡೆದ ಅಧಿಕಾರಿಗಳು

ಹುಲಸೂರ ತಾಲ್ಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಬಾಲ್ಯವಿವಾಹ ನಡೆಯುವುದನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು ತಡೆದಿದ್ದಾರೆ. ಎಸ್ಎಸ್‌ಎಲ್‌ಸಿ ಓದುತ್ತಿರುವ ಬಾಲಕಿಯ ವಿವಾಹ ಭಾಲ್ಕಿ ತಾಲ್ಲೂಕಿನ ಗ್ರಾಮವೊಂದರ ಯುವಕನೊಂದಿಗೆ ಮಾರ್ಚ್‌ 7ರಂದು ನಿಗದಿಯಾಗಿತ್ತು. ಈ ಕುರಿತು...

ಬೀದರ್‌ | ಸಾಲಬಾಧೆಯಿಂದ ಇಬ್ಬರು ರೈತರ ಆತ್ಮಹತ್ಯೆ

ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಜನವರಿ 28ರಂದು ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ ಮತ್ತೆ ಇಬ್ಬರು ರೈತರು...

ಬೀದರ್‌ | ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹೆಜ್ಜೇನು ದಾಳಿ : ರೈತ ಸಾವು

ಹೆಜ್ಜೇನು ದಾಳಿಗೆ ರೈತರೊಬ್ಬರು ಮೃತಪಟ್ಟಿರುವ ಘಟನೆ ಹುಲಸೂರ ತಾಲ್ಲೂಕಿನ ಗಡಿ ಗೌಡಗಾಂವ ಗ್ರಾಮದಲ್ಲಿ ಸೋಮವಾರ ನಡೆದಿದೆ.  ಗಡಿಗೌಡಗಾಂವ್‌ ಗ್ರಾಮದ ಯುವರಾಜ ಬಿರಾದರ್ (42) ಮೃತ ರೈತ. ಯುವರಾಜ್ ತಮ್ಮ ಜಮೀನಿಗೆ ನುಗ್ಗಿದ ಮಂಗಗಳು ಓಡಿಸಲು ಹೋದ...

ಬೀದರ್‌ | ಸಾಲಬಾಧೆಯಿಂದ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ : ಮನೆಗೆ ತಹಸೀಲ್ದಾರ್‌ ಭೇಟಿ

ಹುಲಸೂರ ತಾಲ್ಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ಸಾಲಬಾಧೆಯಿಂದ ನೊಂದು ನೇಣು ಬಿಗಿದುಕೊಂಡು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರೇಷ್ಮಾ ಸುನಿಲ್ ಸೂರ್ಯವಂಶಿ (25) ಮೃತ ಮಹಿಳೆ. ಸ್ಥಳೀಯ 6 ಸ್ವ-ಸ್ವಹಾಯ ಸಂಘಗಳಲ್ಲಿ 3 ಲಕ್ಷಕ್ಕೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹುಲಸೂರ