ದಾವಣಗೆರೆ | ಕಾರು ಚಾಲನೆ ಮಾಡುತ್ತಿದ್ದಾಗಲೇ ಹೃದಯಾಘಾತ; ಗುತ್ತಿಗೆದಾರ ಸಾವು

ಕಾರು ಚಾಲನೆ ಮಾಡುವಾಗಲೇ ಪ್ರಥಮ ದರ್ಜೆ ಗುತ್ತಿಗೆದಾರರೊಬ್ಬರು ಹೃದಯಘಾತದಿಂದ ಸಾವಿಗೀಡಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಮೃತರನ್ನು ನಗರದ ಬನಶಂಕರಿ ಬಡಾವಣೆ ನಿವಾಸಿ ಸುರೇಶ್ ಪೈ ಎಂದು ಗುರುತಿಸಲಾಗಿದೆ. ನಗರದ ಬಿಐಟಿ ರಸ್ತೆಯ ಈಶ್ವರ ಧ್ಯಾನ...

ಮಂಗಳೂರು | ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ಮುಹಮ್ಮದ್ ಕುಂಜತ್ತಬೈಲ್ ನಿಧನ

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್ ಶನಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ 10ರ ಸುಮಾರಿಗೆ ಮನೆಯಲ್ಲಿದ್ದ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡ ಬಳಿಕ ಹೃದಯಾಘಾತದಿಂದ...

ಸಹೋದರಿಯ ಮದುವೆಯಲ್ಲಿ ಡಾನ್ಸ್‌ ಮಾಡುತ್ತಿದ್ದಾಗ ಹೃದಯಾಘಾತ: ವೇದಿಕೆಯಲ್ಲೇ ಯುವತಿ ಮೃತ್ಯು!

ಸಹೋದರಿಯ ಮದುವೆ ಸಮಾರಂಭದ ವೇಳೆ ವೇದಿಕೆಯಲ್ಲಿ ಡಾನ್ಸ್‌ ಮಾಡುತ್ತಿದ್ದ ಯುವತಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಸಂಭವಿಸಿದೆ. ಮೃತ ಯುವತಿ ಇಂದೋರ್ ಮೂಲದ ಪರಿಣಿತಿ (23). ಯುವತಿಯ ಕೊನೆಯ ಕ್ಷಣದ...

ಮಂಗಳೂರು | ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಹೃದಯಾಘಾತ: ಯುವಕ ನಿಧನ

ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಬುಧವಾರ ಸಂಜೆ ನಡೆದಿದೆ. ಮೃತಪಟ್ಟ ಯುವಕನನ್ನು‌ ಮಂಗಳೂರು ನಗರದ ನಿವಾಸಿ, ಅನಿವಾಸಿ ಭಾರತೀಯ ಶರೀಫ್...

ಹಾಸನ l ಹೃದಯಾಘಾತ ಮಹಿಳೆ ಸಾವು

ಹೃದಯಾಘಾತದಿಂದ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹಾನುಬಾಳು ಹೊಬಳಿ ವೆಂಕಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಕಲೇಶಪುರ ತಾಲ್ಲೂಕು ವೀರಶೈವ ಸಮಾಜದ ಯುವ ವೇದಿಕೆ ಅಧ್ಯಕ್ಷ ಶಶಿಕುಮಾರ್ ಅವರ ಪತ್ನಿ ದೀಪಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹೃದಯಾಘಾತ