ಮೈಸೂರು | ಸರ್ಕಾರಿ ಶಾಲೆಗಳನ್ನು ಉಳಿಸಿ : ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯಿಂದ ಪ್ರತಿಭಟನೆ

ಮೈಸೂರು ಜಿಲ್ಲೆ, ಹೆಚ್ ಡಿ ಕೋಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಂತೆ ಆಗ್ರಹಿಸಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಹೆಚ್ ಡಿ ಕೋಟೆ ಹಾಡಿಗಳಲ್ಲಿ...

ಮೈಸೂರು | ಮಹಾಡ್ ಸತ್ಯಾಗ್ರಹ ಆಧುನಿಕ ಭಾರತದ ಇತಿಹಾಸದಲ್ಲಿ ಅತ್ಯಂತ ಮಹತ್ವದ್ದು : ಮಾವಳ್ಳಿ ಶಂಕರ್

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ದಸಂಸ (ಅಂಬೇಡ್ಕರ್ ವಾದ) ಸಂಘಟನೆ ವತಿಯಿಂದ ' ಭಾರತದ ಅಸ್ಪೃಶ್ಯರ ಪ್ರತಿರೋಧ ಚಳವಳಿ, ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ...

ಮೈಸೂರು | ಬಿಸಿಲಿನ ತಾಪಕ್ಕೆ ಬರಿದಾದ ಕೆರೆಕಟ್ಟೆ; ನಾಗರಹೊಳೆಯಲ್ಲಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯ ಬಿಸಿಲಿನ ತಾಪಕ್ಕೆ ನಲುಗಿದೆ, ಕೆರೆಕಟ್ಟೆ ಬರಿದಾಗಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು ತುಂಬಿಸುವ ಪ್ರಯತ್ನ ಸಾಗುತ್ತಿದೆ. ಮೈಸೂರು ಜಿಲ್ಲೆ ಹಾಗೂ ಕೊಡಗು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹೆಗ್ಗಡದೇವನ ಕೊಟೆ