ನೇಪಾಳದಲ್ಲಿ ಆರು ಜನರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ವೊಂದು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
"ಮನಂಗ್ ಏರ್ ಸಂಸ್ಥೆಗೆ ಸೇರಿದ್ದ ಹೆಲಿಕಾಪ್ಟರ್ ಸೋಲುಖುಂಬುವಿನಿಂದ ಕಾಠ್ಮಂಡುವಿಗೆ ತೆರಳುತ್ತಿತ್ತು ಮತ್ತು ಬೆಳಗ್ಗೆ ಸುಮಾರು 10 ಗಂಟೆಗೆ ಕಂಟ್ರೋಲ್ ಟವರ್ನೊಂದಿಗೆ ಸಂಪರ್ಕ ಕಡಿತಗೊಂಡಿದೆ" ಎಂದು...