ಶಾಸಕ ವೀರೇಂದ್ರ ಬಂಧನ ಕಾನೂನುಬಾಹಿರವೆಂದು ಘೋಷಿಸಲು ಹೈಕೋರ್ಟ್ ನಕಾರ; ಪತ್ನಿ ಅರ್ಜಿ ವಜಾ

ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣ ಸಂಬಂಧ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಲಿಯಾಸ್ ವೀರೇಂದ್ರ ಪಪ್ಪಿ ಅವರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ವೀರೇಂದ್ರ...

‘ಸಂತ್ರಸ್ತೆಯ ಬ್ಲೌಸ್‌ ಒಳಗೆ ಕೈಹಾಕಿದಾಗ ಮೊಮ್ಮಗಳು ನೆನಪಾಗಲಿಲ್ಲವೆ? ಬಿಎಸ್‌ವೈಗೆ ನೆಟ್ಟಿಗರ ತರಾಟೆ’

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆಯು ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಸಂತ್ರಸ್ತ ಬಾಲಕಿಯ ಬ್ಲೌಸ್‌ ಒಳಗೆ ಕೈ ಹಾಕಿರುವುದನ್ನು ಯಡಿಯೂರಪ್ಪ...

ಎಚ್‌ಡಿಕೆ ಭೂ ಒತ್ತುವರಿ ಕೇಸ್‌: ಸಮಗ್ರ ವರದಿ ಕೇಳಿದ ಹೈಕೋರ್ಟ್; ಏನಿದು ಪ್ರಕರಣ?

ಕೇಂದ್ರ ಸಚಿವ ಎಚ್‌‌ ಡಿ ಕುಮಾರಸ್ವಾಮಿ ಅವರ ವಿರುದ್ಧ ಇರುವ ಹಲವಾರು ಅಕ್ರಮ, ಭ್ರಷ್ಟಾಚಾರ ಪ್ರಕರಣಗಳಲ್ಲಿ ಭೂ ಒತ್ತುವರಿ ಪ್ರಕರಣವೂ ಒಂದು. ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ಮತ್ತು ಸಂಬಂಧಿಗಳ...

ಎಚ್‌ಡಿಕೆಯ ಕೇತಗಾನಹಳ್ಳಿ ಜಮೀನು ಒತ್ತುವರಿ ಪ್ರಕರಣ: ಸಮಗ್ರ ವರದಿಗೆ ಹೈಕೋರ್ಟ್ ಆದೇಶ

ಬಿಡದಿ ಹೋಬಳಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ 6 ಎಕರೆ 6 ಗುಂಟೆ ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ರಾಮನಗರ ಜಿಲ್ಲಾಧಿಕಾರಿಗೆ...

ಸಾಮಾಜಿಕ, ಆರ್ಥಿಕ ಶೈಕ್ಷಣಿಕ ಸಮೀಕ್ಷೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ: ಷರತ್ತು ವಿಧಿಸಿ ಸಮೀಕ್ಷೆಗೆ ಅನುಮತಿ

ರಾಜ್ಯದಲ್ಲಿ ಸೆಪ್ಟೆಂಬರ್ 21 ರಿಂದ ಆರಂಭವಾಗಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಆದರೇ, ಸಮೀಕ್ಷೆ ನಡೆಸುವ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೆಲವೊಂದು ಷರತ್ತು ವಿಧಿಸಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹೈಕೋರ್ಟ್