ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ಶಾಂತಿಯುತ ಸಭೆ, ಪ್ರತಿಭಟನೆಗಳನ್ನು ನಡೆಸಬಹುದು. ಊಹೆಯ ಆಧಾರದ ಮೇಲೆ ಸಭೆ, ಪ್ರತಿಭಟನೆಗಳನ್ನು ನಡೆಸದಂತೆ ತಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪೊಲೀಸರು ಹೊರಡಿಸಿದ್ದ ಸುತ್ತೋಲೆಯನ್ನು...
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಇ.ಡಿ ನೀಡಿದ್ದ ಸಮನ್ಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗುವಂತೆ...
ಕಾಲೇಜಿನ ಕಾರ್ಯಕ್ರಮದಲ್ಲಿ ಪ್ರದರ್ಶನಗೊಂಡಿದ್ದ ನಾಟಕದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರರಿಗೆ ಅಪಮಾನ ಮಾಡಿದ್ದಾರೆಂದು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರಿನಲ್ಲಿರುವ ಜೈನ್ ಯೂನಿರ್ವಸಿಟಿಯ ಸೆಂಟರ್...
ಮೈಸೂರಿನ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರಪರಾಧಿ ಎಂದು ಹೈಕೋರ್ಟ್ ಹೇಳಿಲ್ಲ. ಸಿಬಿಐ ತನಿಖೆಗೆ ಕೊಡುವುದಿಲ್ಲ ಎಂಬ ತೀರ್ಪು ನೀಡಿದೆ. ಇದರಿಂದ ಮೈಸೂರಿನ ಮುಡಾ ಹಗರಣದ ವಿಷಯದಲ್ಲಿ ಸಿಎಂ ಕುಟುಂಬ ಒಳಗೊಂಡ...
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತಿತರರ ವಿರುದ್ಧದ ಸರಕಾರಿ ಜಮೀನು ಅತಿಕ್ರಮಣ ಆರೋಪ ಪ್ರಕರಣದಲ್ಲಿ ಏನೂ ಕ್ರಮ ಜರುಗಿಸದ ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಗರಂ ಆಗಿ ತರಾಟೆಗೆ ತೆಗೆದುಕೊಂಡಿದೆ.
‘‘ಪ್ರತಿವಾದಿಗಳು ಉನ್ನತ ಹುದ್ದೆಯಲ್ಲಿದ್ದಾರೆ....