ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧದ ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದ ರಾಮನಗರ ಜಿಲ್ಲಾಧಿಕಾರಿ ವರದಿಯನ್ನು ಹೈಕೋರ್ಟ್ಗೆ ಸರ್ಕಾರ ಸಲ್ಲಿಸಿದೆ. ಹಾಗೆಯೇ ವಿಚಾರಣೆಯನ್ನು ಬುಧವಾರಕ್ಕೆ(ಅ.29) ಮುಂದೂಡಿದೆ.
ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿನ ಸರ್ಕಾರಿ ಭೂಮಿಗೆ...
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಸಿಬ್ಬಂದಿಗೆ 2018ರ ಏಪ್ರಿಲ್ನಿಂದ ಅನ್ವಯವಾಗುವಂತೆ 6ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆಗೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಅಲ್ಲದೆ, 2018ರಿಂದ ಅನ್ವಯವಾಗುವಂತೆ...
ಚಿತ್ತಾಪುರ ಪಥಸಂಚಲನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಕಾರ್ಯಕ್ರಮ ಸಂಘಟಕರ ಜೊತೆ ಅಕ್ಟೋಬರ್ 28ರಂದು ಶಾಂತಿ ಸಭೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಿದೆ.
ಎಲ್ಲರೂ ಸಹಕಾರ ನೀಡಬೇಕು ಎಂದು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ...
ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಗಳ ವರ್ಗೀಕರಣ ಹಾಗೂ ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಆಯೋಗದ ವರದಿ ಆಧರಿಸಿ 2025ರ ಆಗಸ್ಟ್ 19ರಂದು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿರುವ ನಿರ್ಣಯಕ್ಕೆ...
ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕೇಂದ್ರದ ಮಾಜಿ ಸಚಿವ, ಬಿಜೆಪಿ ಮುಖಂಡ ಅನಂತಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲಾಗಿದೆ. ಆ ಪ್ರಕರಣವನ್ನು ರದ್ದು ಕೋರಿ ಅನಂತಕುಮಾರ್ ಹೆಗಡೆ ಸಲ್ಲಿಸಿದ್ದ ಅರ್ಜಿಯನ್ನು...