ಮರಕುಂಬಿ ಪ್ರಕರಣ | ಜೀವಾವಧಿ ಶಿಕ್ಷೆಗೊಳಗಾಗಿದ್ದ 98 ಅಪರಾಧಿಗಳ ಪೈಕಿ 97 ಜನರಿಗೆ ಹೈಕೋರ್ಟ್‌ ಜಾಮೀನು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಜನರ ಪೈಕಿ 97 ಮಂದಿಗೆ ಕರ್ನಾಟಕ ಹೈಕೋರ್ಟ್‌ ಧಾರವಾಡ ಪೀಠವು...

ಗೋಪಾಲ ಜೋಶಿ ವಂಚನೆ ಪ್ರಕರಣ | ದಾಖಲೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಆಮಿಷವೊಡ್ಡಿ 2 ಕೋಟಿ ರೂ. ಸುಲಿಗೆ ಮಾಡಿದ್ದಾರೆಂಬ ಆರೋಪದಡಿ ಬಂಧನದಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಮತ್ತಿತರರ ವಿರುದ್ಧದ ಪ್ರಕರಣಕ್ಕೆ...

ಅನಾರೋಗ್ಯದ ನೆಪದಲ್ಲಿ ಜಾಮೀನಿಗೆ ಹೈಕೋರ್ಟ್‌ಗೆ ದರ್ಶನ್‌ ಅರ್ಜಿ

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್‌ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಅ.28ಕ್ಕೆ ಮುಂದೂಡಿದೆ. ಇಂದು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ರವರ ಏಕಸದಸ್ಯ ಪೀಠದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ದರ್ಶನ್‌ ಪರ ವಾದ...

ಮುಡಾ ಪ್ರಕರಣ | ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಹಿನ್ನಡೆ; ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಆಪಾದಿತ ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ತನಿಖೆ ನಡೆಸಲು ಅವಕಾಶ ನೀಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ವಿರುದ್ಧ ಪ್ರಧಾನಿ...

ಸೇಡಿನ ರಾಜಕೀಯದ ವಿರುದ್ಧ ಗೆಲ್ಲುತ್ತೇನೆ: ಹೈಕೋರ್ಟು ತನಿಖೆಗಷ್ಟೇ ಅನುಮತಿ ನೀಡಿದೆ, ಅಭಿಯೋಜನೆಗಲ್ಲ

ಮುಡಾ ಪ್ರಕರಣದಲ್ಲಿ ಬಿಜೆಪಿಯ ಸೇಡಿನ ರಾಜಕೀಯ ವಿರುದ್ಧದ ಹೋರಾಟದಲ್ಲಿ ನಾನು ಜಯಗಳಿಸುತ್ತೇನೆ. ಹೈಕೋರ್ಟ್‌ ತನಿಖೆಗಷ್ಟೇ ಅನುಮತಿ ನೀಡಿದೆ, ಅಭಿಯೋಜನೆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ತಮ್ಮ ವಿರುದ್ಧ ತನಿಖೆಗೆ ಅನುಮತಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹೈಕೋರ್ಟ್‌