ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕ ಸಂಬಂಧ ಬೆಳೆಸಿ, ನಂತರ ವಂಚಿಸಿದ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವುದು ಕಡ್ಡಾಯವಲ್ಲ. ಆದರೂ, ಅಂತಹ ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸುತ್ತಿರುವುದೇಕೆ ಎಂದು ಕರ್ನಾಟಕ ಹೂಕೋರ್ಟ್ ಪ್ರಶ್ನಿಸಿದೆ. ಇಂತಹ ಬಂಧನಗಳನ್ನು...
ಖಾಸಗಿ ಅಂಗದೊಳಗಲ್ಲದೆ, ಹೊರಗೆ ವೀರ್ಯ ಸ್ಖಲನ ಮಾಡುವುದು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣವೇ ಹೊರತು, ನಿಜವಾದ ಅತ್ಯಾಚಾರವಲ್ಲ ಎಂದು ಛತ್ತೀಸ್ಗಢ ಹೈಕೋರ್ಟ್ ತೀರ್ಪು ನೀಡಿದೆ. ಈ ತೀರ್ಪನ್ನು ಸಾಮಾಜಿಕ ಕಾರ್ಯಕರ್ತರು, ಮಹಿಳಾ ಹೋರಾಟಗಾರರು ಆಘಾತಕಾರಿ...
2016ರಿಂದ ಹಾಲಿ ನ್ಯಾಯಾಧೀಶರ ವಿರುದ್ಧ 8,600ಕ್ಕೂ ಹೆಚ್ಚು ದೂರುಗಳು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಕಚೇರಿಗೆ ಬಂದಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಶುಕ್ರವಾರ, ಲೋಕಸಭೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕಾನೂನು ಸಚಿವ ಅರ್ಜುನ್ ರಾಮ್...
ರೌಡಿಶೀಟರ್ ಬಿಕ್ಲು ಶಿವನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದೀಗ, ಬಸವರಾಜ್ಗೆ ಮತ್ತೆ ಬಂಧನ ಭೀತಿ ಎದುರಾಗಿದ್ದು, ಅವರು ತಲೆ ಮರೆಸಿಕೊಂಡಿದ್ದಾರೆ...
ಕೋಗಿಲು ಬಡಾವಣೆಯಲ್ಲಿ ನೆಲಸಮಗೊಂಡ ಮನೆಗಳ ಸುಮಾರು 15 ಕುಟುಂಬಗಳು ಗಂಜಿ ಕೇಂದ್ರಕ್ಕೆ (ಪುನರ್ವಸತಿ ಕೇಂದ್ರ) ಬಂದು, ಸೌಲಭ್ಯಗಳನ್ನು ಪಡೆದುಕೊಂಡು, ಆಹಾರವನ್ನು ಪಡೆದುಕೊಂಡ ನಂತರ ಅತಿಕ್ರಮಣಗೊಂಡ ಸ್ಥಳಗಳಿಗೆ ಮರಳಿದ್ದಾರೆ ಎಂದು ರಾಜ್ಯ ಸರ್ಕಾರ ಗುರುವಾರ(ಜ.29)...