"ಪತ್ನಿಗೆ ಒಪ್ಪಿಗೆ ಇಲ್ಲದಿದ್ದರೂ, ಆಕೆಯೊಂದಿಗೆ ಅಸ್ವಾಭಾವಿಕ ಲೈಂಗಿಕತೆಯಲ್ಲಿ ತೊಡಗುವುದನ್ನು ಅತ್ಯಾಚಾರ ಎಂದು ಪರಿಗಣಿಸಲಾಗುವುದಿಲ್ಲ" ಎಂದು ಮಧ್ಯಪ್ರದೇಶದ ಹೈಕೋರ್ಟ್ ತೀರ್ಪು ನೀಡಿದೆ.
ಪತಿಯು ತನ್ನ ಪತ್ನಿಯೊಂದಿಗೆ ಗುದ ಸಂಭೋಗ ಮಾಡುವುದು ಅತ್ಯಾಚಾರವಲ್ಲ. ಆಕೆಗೆ ಒಪ್ಪಿಗೆಯಿಲ್ಲದಿದ್ದರೂ ಕೂಡ...
ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್ ಬೆಂಗಳೂರು ಹೋಟೆಲ್ ಸಂಘಕ್ಕೆ ಕರ್ನಾಟಕ ಹೈಕೋರ್ಟ್ ಅವಕಾಶ ನೀಡಿ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ.
ಶುಕ್ರವಾರ ಜನರು ಮತದಾನ ಮಾಡಿದ ಗುರುತು...
ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಈ ಸಮಯದಲ್ಲಿ ಕಪ್ಪು ಬಣ್ಣದ ಬಟ್ಟೆ ಧರಿಸುವುದರಿಂದ ಮತ್ತಷ್ಟು ಆರೋಗ್ಯದಲ್ಲಿ ಸಮಸ್ಯೆ ಹೆಚ್ಚಳವಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ, ವಕೀಲರ ಸಂಘದ ಮನವಿ ಆಧರಿಸಿದ ಕರ್ನಾಟಕ ಹೈಕೋರ್ಟ್...
ಅಪರಾಧ ಚಟುವಟಿಕೆಗಳಲ್ಲಿ ತೊಡಗಿ, ಸಾರ್ವಜನಿಕ ಶಾಂತಿ ಹಾಳು ಮಾಡುತ್ತಿದ್ದ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಹಲಗೂರಿನ ಆರ್ ಪ್ರಮೋದ್ ಎಂಬಾತನನ್ನು ಮಂಡ್ಯ ಜಿಲ್ಲೆಯಿಂದ ಗಡಿಪಾರು ಮಾಡಿ ಸರ್ಕಾರ ಆದೇಶಿಸಿದೆ. ಈ ಆದೇಶವನ್ನು ಕರ್ನಾಟಕ...
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ. ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಅಪರಾಧಗಳನ್ನು ಕೇವಲ ಆರೋಪಿ ಮತ್ತು ಸಂತ್ರಸ್ತರ ನಡುವಿನ ರಾಜಿ ಆಧಾರದ ಮೇಲೆ...